ಅಂಜಲಿ ಆರೋರಾ MMS ಲೀಕ್: ವಿಡಿಯೋ ವೈರಲ್ ಮಾಡಿದವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ನಟಿ
Team Udayavani, Jan 15, 2024, 6:35 PM IST
ಮುಂಬಯಿ: ಕಳೆದ ಕೆಲ ಸಮಯದ ಹಿಂದೆ ನಟಿ ಅಂಜಲಿ ಅರೋರಾ ಅವರದು ಎನ್ನಲಾದ ಎಂಎಂಎಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೀಗ ನಟಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಏನಿದು ಎಂಎಂಎಸ್ ಪ್ರಕರಣ?: 2022 ರಲ್ಲಿ ಯುವತಿಯೊಬ್ಬಳ ಆಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿತ್ತು. ಈ ವಿಡಿಯೋ ನಟಿ ಅಂಜಲಿ ಆರೋರಾ ಅವರದೆನ್ನುವ ಮಾತುಗಳು ಎಲ್ಲೆಡೆ ಹಬ್ಬಿತ್ತು. ಈ ಬಗ್ಗೆ ಹಲವಾರು ಮಾಧ್ಯಮ ಪೋರ್ಟಲ್‌ಗಳು ಸುದ್ದಿ ಪ್ರಸಾರ ಮಾಡಿತ್ತು.
ಇದೀಗ ನಟಿ ಅಂಜಲಿ ಈ ಕುರಿತು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ವಿಡಿಯೋ ಪ್ರಸಾರ ಮಾಡಿದ್ದ ಮಾಧ್ಯಮ ಪೋರ್ಟಲ್‌ಗಳು ಮತ್ತು ಯುಟ್ಯೂಬ್ ಚಾನೆಲ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ವಿಡಿಯೋವನ್ನು ಶೇರ್ ಮಾಡಿದ್ದ ಹಲವು ಪೋರ್ಟಲ್‌ಗಳ ವಿರುದ್ಧ ನಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಇದನ್ನೂ ಓದಿ: ನಿಶ್ಚಿತಾರ್ಥ ಸುದ್ದಿಯ ಬೆನ್ನಲ್ಲೇ ಜೊತೆಯಾಗಿ ವಿಯೆಟ್ನಾಂ ಸುತ್ತಾಡಿದ ರಶ್ಮಿಕಾ – ದೇವರಕೊಂಡ?
ವಿಡಿಯೋ ವೈರಲ್ ಆದ ಬೆನ್ನಲ್ಲೇ ನಟಿ ಅಂಜಲಿ ಇದು ತನ್ನದಲ್ಲ, ತನಗೆ ಆಗದವರು ನನ್ನ ಫೋಟೋ ಬಳಸಿ ಮಾರ್ಫ್ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ಕಂಗನಾ ರಣಾವತ್ ಅವರು ನಡೆಸಿಕೊಟ್ಟ ರಿಯಾಲಿಟಿ ಶೋ ʼಲಾಕ್ ಅಪ್ʼನಲ್ಲಿ ಅಂಜಲಿ ಖ್ಯಾತಿಯನ್ನು ಗಳಿಸಿದ್ದರು. ಆಕೆಯ ಸಹ-ಸ್ಪರ್ಧಿ ಮುನಾವರ್ ಫಾರೂಕಿ ಅವರೊಂದಿಗಿನ ನಿಕಟತೆಯ ಕಾರಣದಿಂದಾಗಿ ಅವರು ಗಮನ ಸೆಳೆದಿದ್ದರು. ಆದರೆ ಕಾರ್ಯಕ್ರಮ ಮುಗಿದ ಬಳಿಕ ಇಬ್ಬರು ರಿಲೇಷನ್ ಶಿಪ್ ವಿಚಾರವನ್ನು ಅಲ್ಲಗೆಲ್ಲದಿದ್ದರು.
ಇದಲ್ಲದೆ ಅಂಜಲಿ ಹಲವಾರು ಮ್ಯೂಸಿಕ್ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ವರದಿಗಳ ಪ್ರಕಾರ, ಅಂಜಲಿ ಈಗಾಗಲೇ ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಬಗ್ಗೆ ಅಧಿಕೃತ ತನಿಖೆಯನ್ನು ಆರಂಭಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.