Ayodhya; ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ವಿವಿಧ ಪೂಜಾ ಪರಿಕರಗಳ ಸಮರ್ಪಣೆ

ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌‌ಗೆ

Team Udayavani, Jan 15, 2024, 8:43 PM IST

1-sasadsad

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌‌ಗೆ ಸೋಮವಾರ ಬೆಳಗ್ಗೆ ಪೇಜಾವರ ಮಠದಲ್ಲಿ ಡಿ. ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ಯೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮೂಖೇನ ಟ್ರಸ್ಟ್‌‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

ಕ್ಷೇತ್ರದ ಅರ್ಚಕರಾದ ರಾಮಕೃಷ್ಣ ಕಲ್ಲೂರಾಯ, ಮಣೆಗಾರರಾದ ವಸಂತ ಕುಂಜಿತ್ತಾಯ, ಪರೀಕ ಸೌಖ್ಯವನದ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಪ್ರಮುಖರಾದ ಕೆ.ಗಣೇಶ್ ರಾವ್, ಪ್ರದೀಪ್ ಕುಮಾರ್ ಕಲ್ಕೂರ, ಸುಬ್ರಹ್ಮಣ್ಯ ಭಟ್, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.