Belthangady; ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ; ಆರೋಪ
Team Udayavani, Jan 15, 2024, 11:33 PM IST
ಬೆಳ್ತಂಗಡಿ: ಅಪರಿಚಿತರ ತಂಡವೊಂದು ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ವೇಣೂರು ಗ್ರಾ.ಪಂ. ಸದಸ್ಯ ಅನೂಪ್ ಜೆ. ಪಾಯಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಡುಕೋಡಿಯಲ್ಲಿ ಅಂಗಡಿಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಗ್ರಾಮದಲ್ಲಿ ನನ್ನ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳು ನನ್ನನ್ನು ದುರ್ಬಲಗೊಳಿಸಲು ತಂಡವನ್ನು ಛೂ ಬಿಟ್ಟು ಹಲ್ಲೆ ನಡೆಸಿದ್ದಾರೆ ಎಂದವರು ಆರೋಪಿಸಿದ್ದಾರೆ.
ಕಟ್ಟಿಗೆಯಿಂದ ತಲೆ ಹಾಗೂ ಕೈ ಭಾಗಕ್ಕೆ ಹಲ್ಲೆ ನಡೆಸಿದ್ದು, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.