Missing Case ಬ್ರಹ್ಮಾವರ: ಮಹಿಳೆ ನಾಪತ್ತೆ
Team Udayavani, Jan 15, 2024, 11:38 PM IST
ಬ್ರಹ್ಮಾವರ: ಹನೆಹಳ್ಳಿ ಮಾಸ್ತಿ ನಗರದ ಬಚ್ಚಿ ಪೂಜಾರ್ತಿ (69) ಕಾಣೆಯಾಗಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಮನೆಯಿಂದ ಹೇಳದೆ ಕೇಳದೆ ಹೋಗುವುದು ಮಾಡುತ್ತಿದ್ದು, ಕೆಲವೊಮ್ಮೆ 2-3 ದಿನ ಬಿಟ್ಟು ಮನೆಗೆ ಬರುತ್ತಿದ್ದರು. ಪುತ್ರನೊಂದಿಗೆ ವಾಸವಿದ್ದ ಅವರು 2019ರ ನವೆಂಬರ್‌ನಿಂದ ಕಾಣೆಯಾಗಿದ್ದು, ಮುಂಬಯಿಯಲ್ಲಿ ನೆಲೆಸಿರುವ ಪುತ್ರಿಗೆ ವಿಚಾರ ತಿಳಿದು ಆಗಮಿಸಿ ಸುತ್ತಲಿನ ಪರಿಸರ, ನೆಂಟರಿಷ್ಟರು, ವೃದ್ಧಾಶ್ರಮ, ಅನಾಥಾಶ್ರಮಗಳಲ್ಲಿ ಹುಡುಕಾಡಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.