Inflation 9 ತಿಂಗಳಲ್ಲೇ ಗರಿಷ್ಠ: ಕೇಂದ್ರ ಸರಕಾರ
Team Udayavani, Jan 16, 2024, 12:01 AM IST
ಹೊಸದಿಲ್ಲಿ: ಸಗಟು ದರ ಸೂಚ್ಯಂಕ ಆಧರಿತ ಹಣದುಬ್ಬರ ಕಳೆದ ಡಿಸೆಂಬರ್ ತಿಂಗಳಲ್ಲಿ ಶೇ.0.73ಕ್ಕೇರಿದ್ದು, ಇದು 9 ತಿಂಗಳಲ್ಲೇ ಗರಿಷ್ಠ ಎಂದು ಕೇಂದ್ರ ಸರಕಾರ ತಿಳಿಸಿದೆ.
ಆಹಾರ ದರಗಳಲ್ಲಿ ಆದ ಏರಿಕೆಯೇ ಹಣದುಬ್ಬರ ಹೆಚ್ಚಳಕ್ಕೆ ಕಾರಣ ಎಂದೂ ಹೇಳಲಾಗಿದೆ. ಎಪ್ರಿಲ್ನಿಂದ ಅಕ್ಟೋಬರ್ವರೆಗೆ ಸಗಟು ಹಣದುಬ್ಬರ ಋಣಾತ್ಮಕವಾಗಿತ್ತು. ನವೆಂಬರ್ನಲ್ಲಿ ಸ್ವಲ್ಪ ಏರಿಕೆಯಾಗಿ, ಶೇ.0.26 ಆಗಿತ್ತು. 2022ರ ಡಿಸೆಂಬರ್ನಲ್ಲಿ ಹಣದುಬ್ಬರ ಶೇ.5.02 ಆಗಿತ್ತು. ಇದೇ ವೇಳೆ, ಕಳೆದ ತಿಂಗಳು ದೇಶದ ರಫ್ತು ಪ್ರಮಾಣ ಶೇ.1ರಷ್ಟು ಹೆಚ್ಚಳವಾಗಿದ್ದು, 38.45 ಶತಕೋಟಿ ಡಾಲರ್ ಮೊತ್ತದ ಸರಕುಗಳು ರಫ್ತಾಗಿವೆ. ಆಮದು ಶೇ.4.85ರಷ್ಟು ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.