Japan 800 ಅಡಿ ಕರಾವಳಿ ಬದಲಿಸಿದ ಭೂಕಂಪ!
Team Udayavani, Jan 16, 2024, 5:50 AM IST
ಟೋಕಿಯೊ: ಜಪಾನ್‌ನಲ್ಲಿ ಹೊಸ ವರ್ಷದ ದಿನ ಸಂಭವಿಸಿದ ಪ್ರಬಲ ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ, ಆ ದೇಶದ ಕರವಾಳಿಯನ್ನು 800 ಅಡಿಗಳಷ್ಟು ಬದಲಾಯಿಸಿದೆ. ಹೊಸ ಉಪಗ್ರಹ ಚಿತ್ರಗಳಿಂದ ಇದು ಸಾಬೀತಾಗಿದೆ. ಫೋಟೋಗಳಲ್ಲಿ ನೆಲದ ಮಟ್ಟವು ಏರಿದ ಪ್ರದೇಶವಾಗಿ ಬದಲಾಗಿದ್ದು, ಈ ಹಿಂದೆ ನೀರಿನ ಅಡಿಯಲ್ಲಿದ್ದ ಭೂಮಿಯು ಬಯಲಾಗಿ ಕಂಡು ಬರುತ್ತಿದೆ. ಕರಾವಳಿಯುದ್ದಕ್ಕೂ 10ಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಗಮನಾರ್ಹವಾಗಿ ಭೂಮಿ ಉನ್ನತಿಯಲ್ಲಿರುವುದು ಪತ್ತೆಯಾಗಿದೆ. ಜ.1ರಂದು ನೋಟೊ ಪೆನಿನ್ಸುಲಾ ಬಳಿ 7.5 ತೀವ್ರತೆಯಲ್ಲಿ ಭೂಕಂಪ ಉಂಟಾಗಿ, 213 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.