UK: ಮಲ್ಯ, ನೀರವ್ ಗಡಿಪಾರು: ಯು.ಕೆ.ಗೆ ಶೀಘ್ರ ತನಿಖಾ ತಂಡ ಭೇಟಿ
Team Udayavani, Jan 16, 2024, 8:29 PM IST
ನವದೆಹಲಿ: ದೇಶ ಬಿಟ್ಟು ಪರಾರಿಯಾಗಿರುವ ವಂಚಕರಾದ ಉದ್ಯಮಿ ವಿಜಯ ಮಲ್ಯ, ನೀರವ್ ಮೋದಿ ಅವರನ್ನು ದೇಶಕ್ಕೆ ಕರೆ ತರುವ ಪ್ರಕ್ರಿಯೆಗಳು ನಡೆದಿವೆ. ಸಿಬಿಐ, ಇ.ಡಿ. ಮತ್ತು ಎನ್ಐಎಯ ಜಂಟಿ ತಂಡಗಳು ಈ ಬಗ್ಗೆ ಪರಾಮರ್ಶೆ ನಡೆಸಿವೆ. ಶೀಘ್ರದಲ್ಲೇ ಮೂರು ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡ ಯುನೈಟೆಡ್ ಕಿಂಗ್ಡಮ್ಗೆ ಭೇಟಿ ನೀಡಲಿದೆ.
ಮಲ್ಯ, ನೀರವ್ ಗಡಿಪಾರು ಬಗ್ಗೆ ಅಲ್ಲಿನ ಅಧಿಕಾರರಿಗಳ ಜತೆಗೆ ಚರ್ಚಿಸುವ ಸಾಧ್ಯತೆಗಳಿವೆ. ವಿದೇಶಾಂಗ ಖಾತೆ ಸಹಕಾರದೊಂದಿಗೆ ಈ ಪ್ರಕ್ರಿಯೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.