Dakshina Kannada ಜಿಲ್ಲೆಯಲ್ಲಿ ಕೆಪ್ಪಟ್ರಾಯ ಬಾಧೆ

Team Udayavani, Jan 17, 2024, 7:20 AM IST

Dakshina Kannada ಜಿಲ್ಲೆಯಲ್ಲಿ ಕೆಪ್ಪಟ್ರಾಯ ಬಾಧೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಕೆಪ್ಪಟ್ರಾಯ (ಮಂಗನಬಾವು-ಮಂಪ್ಸ್) ರೋಗ ಕಾಣಿಸಿಕೊಳ್ಳುತ್ತಿದೆ. ಮಾರಣಾಂತಿಕ, ಅಪಾಯಕಾರಿ ಕಾಯಿಲೆ ಅಲ್ಲದಿದ್ದರೂ ಮಕ್ಕಳಲ್ಲಿ ಹೆಚ್ಚಾಗಿ ಈ ರೋಗ ದೃಢಪಡುತ್ತಿದೆ.

ಮಂಗಳೂರು, ಮುಡಿಪು ಸಹಿತ ಜಿಲ್ಲೆಯ ಅಲ್ಲಲ್ಲಿ ಕೆಪ್ಪಟ್ರಾಯ ಕಂಡುಬಂದಿದೆ. ರೋಗ ನಿರೋಧಕ ಶಕ್ತಿ ಇಲ್ಲದವರಲ್ಲಿ ತೀವ್ರವಾಗಿ ಹರಡುತ್ತದೆ. ಸಾಂಕ್ರಾಮಿಕ ಕಾಯಿಲೆ ಇದಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. 10ರಿಂದ 15 ದಿನಗಳೊಳಗೆ ವೈರಸ್‌ ಹರಡಲು ಸಮಯ ತೆಗೆದುಕೊಳ್ಳುತ್ತದೆ.

ಲಕ್ಷಣಗಳು
ಈ ಕಾಯಿಲೆ ಆರಂಭಕ್ಕೂ ಮುನ್ನ ಜ್ವರ, ತಲೆನೋವು, ಗಂಟಲು ನೋವು ಇರುತ್ತದೆ. ಇದಾದ ಬಳಿಕ ಕಿವಿಯ ಗ್ರಂಥಿಯ ಬಳಿ ನೋವು ಉಂಟಾಗುತ್ತದೆ. ಕಿವಿಯ ಬಳಿ ಊತ ಕಂಡುಬರುತ್ತದೆ. ಸುಮಾರು ಐದು ದಿನ ದವಡೆ ದಪ್ಪವಾಗಿ ವಿಪರೀತ ನೋವಿನಿಂದ ಕೂಡಿರುತ್ತದೆ.

ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ವೈರಸ್‌ ಹರಡುವಿಕೆಯಿಂದ ಗದ್ದಕಟ್ಟು ರೋಗ ಕಾಣಿಸಿಕೊಳ್ಳುತ್ತದೆ. ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗ ಶಮನಕ್ಕೆ ವಿಶ್ರಾಂತಿಯೇ ಮುಖ್ಯ. ರೋಗ ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ. ಜಿಲ್ಲೆಯ ಯಾವ ಕಡೆಗಳಲ್ಲಿ ಕೆಪ್ಪಟ್ರಾಯ ರೋಗ ಹೆಚ್ಚು ಇದೆ ಎಂಬ ಮಾಹಿತಿ ಪಡೆದು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡುತ್ತೇನೆ’ ಎಂದಿದ್ದಾರೆ.

ಟಾಪ್ ನ್ಯೂಸ್

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.