ಬಲೂಚಿಸ್ತಾನ್ ಭಯೋತ್ಪಾದಕ ನೆಲೆಗಳ‌ ಮೇಲೆ ಇರಾನ್ ವೈಮಾನಿಕ ದಾಳಿ; ಎಚ್ಚರಿಕೆ ಕೊಟ್ಟ ಪಾಕ್


Team Udayavani, Jan 17, 2024, 9:22 AM IST

TDY-1

ಕರಾಚಿ: ಬುಲೂಚಿಸ್ತಾನದ  ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಮಂಗಳವಾರ(ಜ.16 ರಂದು) ವೈಮಾನಿಕ ದಾಳಿಯನ್ನು ನಡೆಸಿದ್ದು, ಈ ದಾಳಿಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ.

ಬಲೂಚಿಸ್ತಾನ್ ಪ್ರಾಂತ್ಯದ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪಿನ ಎರಡು ಪ್ರಮುಖ ನೆಲೆಗಳ ಮೇಲೆ ದಾಳಿ ಮಾಡಿದೆ ಎಂದು ಇರಾನ್ ಹೇಳಿಕೊಂಡಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಕಾರ, ಬಲೂಚಿಸ್ತಾನ್ ಪ್ರಾಂತ್ಯದ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪಿನ ಎರಡು ನೆಲೆಗಳನ್ನು ಡ್ರೋನ್ ಮತ್ತು ಕ್ಷಿಪಣಿಗಳೊಂದಿಗೆ ನಾಶಪಡಿಸಲಾಗಿದೆ ಎಂದು ಸ್ಟೇಟ್‌ ಮೀಡಿಯಾ ವರದಿ ಮಾಡಿದೆ.

ಕುಹೆ ಸಬ್ಜ್ ಪ್ರದೇಶದಲ್ಲಿ ಜೈಶ್ ಉಲ್-ಅದ್ಲ್‌ನ ನೆಲೆಗಳು ಭಯೋತ್ಪಾದಕ ಗುಂಪಿನ ಅತಿದೊಡ್ಡ ನೆಲೆಗಳಲ್ಲಿ ಒಂದಾಗಿದೆ. “ಈ ನೆಲೆಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ಹೊಡೆದು ನಾಶಪಡಿಸಲಾಗಿದೆ” ಎಂದು ವರದಿ ತಿಳಿಸಿದೆ.

ಇರಾನ್‌ನ  ಈ ಕೃತ್ಯವನ್ನು ಖಂಡಿಸಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಇದು ತನ್ನ ವಾಯುಪ್ರದೇಶದ ” ಅಪ್ರಚೋದಿತ ಉಲ್ಲಂಘನೆ” ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ದಾಳಿಯಲ್ಲಿ ಇಬ್ಬರು ಮುಗ್ಧ ಮಕ್ಕಳು ಸಾವನ್ನಪ್ಪಿದ್ದಾರೆ ಹಾಗೂ ಮೂವರು ಹೆಣ್ಣು ಮಕ್ಕಳು ಗಾಯಗೊಂಡಿದ್ದಾರೆ. ಇದು  ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿ ಎಚ್ಚರಿಸಿದೆ.

ಈ ಹಿಂದೆ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪು ಈ ಹಿಂದೆ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರಾನ್ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

 

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.