Yash ಅಭಿಮಾನಿಗಳ ಸಾವು ಪ್ರಕರಣ; ನಟ ಯಶ್ ಸ್ನೇಹಿತರಿಂದ ಮೃತರ ಕುಟುಂಬಕ್ಕೆ ಚೆಕ್ ವಿತರಣೆ
Team Udayavani, Jan 17, 2024, 2:08 PM IST
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮೂವರು ಯಶ್ ಅಭಿಮಾನಿಗಳ ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಣಗಿ ಗ್ರಾಮಕ್ಕೆ ಆಗಮಿಸಿದ ನಟ ಯಶ್ ಸ್ನೇಹಿತರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಚೆಕ್ ವಿತರಿಸಿದರು.
ಯಶ್ ಸ್ನೇಹಿತರಾದ ಚೇತನ, ರಾಕೇಶ್ ನೇತೃತ್ವದ ತಂಡ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿ, ಕುಟುಂಬದ ಸದಸ್ಯರಿಗೆ ಸಂತೈಸಿ, ಧೈರ್ಯ ತುಂಬಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ ಸ್ನೇಹಿತರು, ಅಭಿಮಾನಿಗಳ ಸಾವು ಆಗಬಾರದಾಗಿತ್ತು, ಆಗೋಗಿದೆ. ನಟ ಯಶ್ ಅವರ ಸೂಚನೆಯಂತೆ ಮೃತ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಗಾಯಾಳುಗಳ ಮಾಹಿತು ಪಡೆದುಕೊಂಡಿದ್ದು, ಇನ್ನೆರೆಡು ದಿನಗಳಲ್ಲಿ ಅವರಿಗೂ ಪರಿಹಾರ ವಿತರಿಸುತ್ತೇವೆ. ಯಶ್ ಅವರು ಮುಂದೆಯೂ ಮೃತ ಕುಟುಂಬದ ಜೊತೆ ಇರುತ್ತಾರೆ ಎಂದು ಹೇಳಿದರು.
ಸೂರಣಗಿ ಗ್ರಾಮದಲ್ಲಿ ಜ. 7ರಂದು ಯಶ್ ಜನ್ಮದಿನದ ಅಂಗವಾಗಿ ಕಟೌಟ್ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮುರಳಿ, ನವೀನ, ಹನುಮಂತ ಸೇರಿ ಮೂವರು ಯುವಕರು ಸಾವಿಗೀಡಾಗಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.