Mangaluru ಬಾಡಿಗೆ ಮನೆಯಿಂದ ನಗ, ನಗದು ಕಳವು


Team Udayavani, Jan 17, 2024, 9:55 PM IST

Mangaluru ಬಾಡಿಗೆ ಮನೆಯಿಂದ ನಗ, ನಗದು ಕಳವು

ಮಂಗಳೂರು: ಕದ್ರಿ ಜಾರ್ಜ್‌ ಮಾರ್ಟಿಸ್‌ ರೋಡ್‌ನ‌ ಬಾಡಿಗೆ ಮನೆಯಿಂದ ನಗದು ಹಣ ಮತ್ತು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಲಾಗಿದೆ.

ಬಾಡಿಗೆ ಮನೆಯಲ್ಲಿದ್ದವರು ಡಿ. 14ರಂದು ಮೈಸೂರಿಗೆ ತೆರಳಿದ್ದರು. ಜ. 16ರಂದು ವಾಪಸ್‌ ಬಂದಾಗ ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಕಪಾಟಿನ ಲಾಕರ್‌ನಲ್ಲಿದ್ದ 70,000 ರೂ. ನಗದು, ವಾರ್ಡ್‌ರೋಬ್‌ನ ಸೂಟ್‌ಕೇಸ್‌ನಲ್ಲಿದ್ದ 2 ಬೆಳ್ಳಿಯ ಬಟ್ಟಲು, 1 ಬೆಳ್ಳಿ ಕಲಶ, 1 ಬೆಳ್ಳಿ ಚಮಚ, 1 ಬೆಳ್ಳಿ ಕಪ್‌, 20 ಬೆಳ್ಳಿ ನಾಣ್ಯಗಳು, ಬೆಳ್ಳಿಸರ, ಬೆಳ್ಳಿಯ ದೀಪ ಸಹಿತ ಸುಮಾರು 56,000 ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.