Kasaragod ಅಂಗಳದಲ್ಲಿ ಆಡುತ್ತಿದ್ದ ಮಗುವನ್ನು ಎಳೆದೊಯ್ದ ಬೀದಿನಾಯಿಗಳು!
Team Udayavani, Jan 17, 2024, 11:20 PM IST
ಕಾಸರಗೋಡು: ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದ ಒಂದೂವರೆ ವರ್ಷದ ಮಗುವನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಎಳೆದುಕೊಂಡು ಹೋದ ಘಟನೆ ಪಡನ್ನದಲ್ಲಿ ನಡೆದಿದೆ.
ಪಡನ್ನ ವಡಕ್ಕೇಪುರತ್ತ್ ಮಣ್ಣಾತಿಗೆ ಸಮೀಪದ ಫಾಬಿನಾ – ಸುಲೈಮಾನ್ ದಂಪತಿ ಪುತ್ರ ಬಶೀರ್ (1.5) ಮನೆ ಅಂಗಳದಲ್ಲಿ ಆಡುತ್ತಿದ್ದಾಗ ನಾಯಿಗಳು ಎಳೆದುಕೊಂಡು ಹೋಗಿವೆ. ಮಗುವಿನ ಅಳು ಆಲಿಸಿದ ಮನೆಯವರು ಓಡಿ ಬಂದಾಗ ನಾಯಿಗಳು ಪರಾರಿಯಾಗಿವೆ.
ಮಗುವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ಪ್ರದೇಶದಲ್ಲಿ ಬೀದಿನಾಯಿಗಳು ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆಯನ್ನು ಕಚ್ಚಿ ಗಾಯಗೊಳಿಸಿವೆ. ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.