IndiGo fined: ರನ್ವೇಯಲ್ಲೇ ಪ್ರಯಾಣಿಕರಿಂದ ಆಹಾರ ಸೇವನೆ, ಇಂಡಿಗೋಗೆ ಬಿತ್ತು 1.2 ಕೋಟಿ ದಂಡ
Team Udayavani, Jan 18, 2024, 9:48 AM IST
ಮುಂಬಯಿ: ರನ್ವೇ ಬಳಿ ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಇಂಡಿಗೋ ಮತ್ತು ಮುಂಬೈ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ (MIAL) ಗೆ ವಿಮಾನಯಾನ ಸುರಕ್ಷತಾ ನಿಯಂತ್ರಕ (BCAS) ಬುಧವಾರ ಒಟ್ಟು 1.80 ಕೋಟಿ ರೂಪಾಯಿ ದಂಡ ವಿಧಿಸಿದೆ.
ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಆದೇಶದಂತೆ ಇಂಡಿಗೋಗೆ 1.20 ಕೋಟಿ ರೂಪಾಯಿ ದಂಡ ವಿಧಿಸಲಾಗಿದ್ದು, ಎಂಐಎಎಲ್ಗೆ 60 ಲಕ್ಷ ರೂಪಾಯಿ ವಿಧಿಸಲಾಗಿದೆ. ಭಾನುವಾರ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಮುಂಬೈಗೆ ಬಂದಿಳಿದ ಕೂಡಲೇ ಹಲವು ಪ್ರಯಾಣಿಕರು ಇಂಡಿಗೋ ವಿಮಾನದಿಂದ ಹೊರಬಂದು ಏರ್ಸ್ಟ್ರಿಪ್ನಲ್ಲಿ ಕುಳಿತಿದ್ದರು. ಕೆಲವು ಪ್ರಯಾಣಿಕರು ಅಲ್ಲಿಯೇ ಆಹಾರ ಸೇವಿಸುತ್ತಿರುವುದು ಕಂಡುಬಂದಿತು ಅಲ್ಲದೆ ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ನಿಯಂತ್ರಕರು ಇಂಡಿಗೋ ಮತ್ತು ಎಂಐಎಎಲ್ಗೆ ಶೋಕಾಸ್ ನೋಟಿಸ್ ನೀಡಿದ್ದು, ಇದರಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸರಿಯಾದ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಕೂಡ ಮುಂಬೈ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ ಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.