IAF ಅಧಿಕಾರಗಳ ಹತ್ಯೆ ಕೇಸು: ಯಾಸೀನ್ ಮಲಿಕ್‌ನನ್ನು ಗುರುತಿಸಿದ ಪ್ರತ್ಯಕ್ಷದರ್ಶಿ!
Team Udayavani, Jan 18, 2024, 9:07 PM IST
ಜಮ್ಮು: “1990ರ ಜ.25ರಂದು ಶ್ರೀನಗರದಲ್ಲಿ ತನ್ನ ಬಂದೂಕು ತೆಗೆದು ಭಾರತೀಯ ವಾಯು ಪಡೆಯ(ಐಎಎಫ್) ಅಧಿಕಾರಿಗಳ ಗುಂಪಿನ ಮೇಲೆ ಗುಂಡಿನ ಮಳೆ ಗ ರೆದಿದ್ದು ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್(ಜೆಕೆಎಲ್‌ಎಫ್) ಮುಖ್ಯಸ್ಥ ಯಾಸೀನ್ ಮಲಿಕ್’.
ಹೀಗೆಂದು ಘಟನೆ ಯ ಪ್ರತ್ಯಕ್ಷದರ್ಶಿಯೊಬ್ಬರು ಗುರುವಾರ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಸಾಕ್ಷ್ಯ ನುಡಿದಿದ್ದಾರೆ. ದಾಳಿಯಲ್ಲಿ ಬದುಕುಳಿದಿದ್ದ ಐಎಎಫ್ ಮಾಜಿ ಅಧಿಕಾರಿ ರಾಜ್ವರ್ ಉಮೇಶ್ವರ್ ಸಿಂಗ್ ಅವರು ಈಗ ಮಲಿಕ್‌ನನ್ನು ಗುರುತಿಸಿ, ಈತನೇ ದಾಳಿಯ ಪ್ರಮುಖ ಶೂಟರ್ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
1990ರ ಜ.25ರಂದು ಶ್ರೀನಗರದ ಹೊರವಲಯದ ರಾವಲೊ³ರಾದಲ್ಲಿ ಜೆಕೆಎಲ್‌ಎಫ್ ನಡೆಸಿದ ದಾಳಿಯಲ್ಲಿ ಐಎಎಫ್ನ ಸ್ಕ್ವಾಡರ್ನ್ ಲೀಡರ್ ರವಿ ಖನ್ನಾ ಸೇರಿದಂತೆ ನಾಲ್ವರು ಅಧಿಕಾರಿಗಳು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಯ್‌ಫ್ರೆಂಡ್ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.