Test; ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಸಂಕಷ್ಟದಲ್ಲಿ ಭಾರತ ‘ಎ’

Team Udayavani, Jan 19, 2024, 12:09 AM IST

1-adasdas

ಅಹ್ಮದಾಬಾದ್‌: ಪ್ರವಾಸಿ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ನಡೆಯುತ್ತಿರುವ ಮೊದಲ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ರಜತ್‌ ಪಾಟಿದಾರ್‌ ಅವರ ಸೊಗಸಾದ ಶತಕದ ಹೊರತಾಗಿಯೂ ಭಾರತ “ಎ’ ತಂಡವು ಸಂಕಷ್ಟದಲ್ಲಿದೆ.

ಪಾಟಿದಾರ್‌ ಅವರು 132 ಎಸೆತಗಳಿಂದ 140 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದರೂ ಭಾರತ “ಎ’ ತಂಡ 2ನೇ ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 215 ರನ್‌ ಗಳಿಸಲಷ್ಟೇ ಶಕ್ತವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಭಾರತ “ಎ’ ಇನ್ನೂ 338 ರನ್‌ ಗಳಿಸಬೇಕಾಗಿದೆ. ಈ ಮೊದಲು ಇಂಗ್ಲೆಂಡ್‌ ಲಯನ್ಸ್‌ ಎಂಟು ವಿಕೆಟಿಗೆ 553 ರನ್‌ ಗಳಿಸಿ ಮೊದಲ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು.

ಇಂಗ್ಲೆಂಡಿನ ಫಿಶರ್‌ ಸೇರಿದಂತೆ ಪಾಟ್ಸ್‌ ಮತ್ತು ಪಾರ್ಕಿನ್ಸನ್‌ ಅವರ ದಾಳಿಗೆ ತತ್ತರಿಸಿದ ಭಾರತ “ಎ’ ತಂಡವು 95ಕ್ಕೆ 7 ವಿಕೆಟ್‌ ಕಳೆದುಕೊಂಡು ಶೋಚನೀಯ ಸ್ಥಿತಿಗೆ ತಲುಪಿತ್ತು. ಕೊನೆ ಹಂತದಲ್ಲಿ ಪಾಟಿದಾರ್‌ ಅವರು ತುಷಾರ್‌ ಮತ್ತು ಸೈನಿ ಜತೆಗೆ ಉತ್ತಮ ಜತೆಯಾಟದ ಆಟ ಆಡಿದ್ದರಿಂದ ತಂಡದ ಮೊತ್ತ 200ರ ಗಡಿ ದಾಟುವಂತಾಯಿತು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.