Panaji: ರಾಜ್ಯಕ್ಕೆ ಉತ್ತಮ ಬಜೆಟ್ ಮಂಡಿಸುವ ಹಿನ್ನೆಲೆ ಸಿದ್ಧತೆ ಆರಂಭ
Team Udayavani, Jan 19, 2024, 3:19 PM IST
ಪಣಜಿ: ಗೋವಾ ವಿಧಾನಸಭೆಯ ಬಜೆಟ್ ಅಧಿವೇಶನ ಫೆಬ್ರವರಿ 2 ರಿಂದ ಆರಂಭಗೊಳ್ಳಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಪ್ರಸಕ್ತ ಗೋವಾ ಬಜೆಟ್ನ ಭವಿಷ್ಯದ ಯೋಜನೆಗಾಗಿ ಎಲ್ಲಾ ವಿಭಾಗದ ಮುಖ್ಯಸ್ಥರ ಕಾರ್ಯದರ್ಶಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ ಮತ್ತು ಪ್ರತಿ ಇಲಾಖೆಯಿಂದ ಸೂಚನೆಯನ್ನು ಪಡೆದುಕೊಳ್ಳಲಾಗುತ್ತಿದೆ. ರಾಜ್ಯಕ್ಕೆ ಕೇಂದ್ರದ ಯೋಜನೆಗಳು ಮತ್ತು ಕೇಂದ್ರದಿಂದ ಅನುಮೋದನೆ ಪಡೆದ ಯೋಜನೆಗಳ ಕುರಿತು ಇಂದು ಚರ್ಚೆಗಳು ನಡೆದವು ಎಂದು ಮಾಹಿತಿ ನೀಡಿದರು.
ಪ್ರಸಕ್ತ ಗೋವಾ ಬಜೆಟ್ ಕುರಿತಂತೆ ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಈ ಬಜೆಟ್ಗಾಗಿ ನಾವು ಸಾರ್ವಜನಿಕರಿಂದ ಸಲಹೆಯನ್ನು ಕೇಳಿದ್ದೇವೆ ಮತ್ತು ನಾವು ರಾಜ್ಯದ ಎಲ್ಲಾ ಉದ್ಯಮ ಸಂಘಗಳು, ಚೇಂಬರ್ಸ್ ಆಫ್ ಕಾಮರ್ಸ್, ರೋಟರಿ ಕ್ಲಬ್ಗಳು ಮತ್ತು ಅಂತಹ ಎಲ್ಲಾ ಸಂಸ್ಥೆಗಳಿಂದ ಇನ್ಪುಟ್ ಪಡೆಯುತ್ತಿದ್ದೇವೆ. ರಾಜ್ಯಕ್ಕೆ ಉತ್ತಮ ಬಜೆಟ್ ಮಂಡಿಸುವ ಹಿನ್ನೆಲೆಯಲ್ಲಿ ಸಿದ್ಧತೆ ಆರಂಭಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.