Reliance: ರಿಲಯನ್ಸ್ ಇಂಡಸ್ಟ್ರೀಸ್ ಲಾಭ ಹೆಚ್ಚಳ
Team Udayavani, Jan 20, 2024, 12:38 AM IST
ಹೊಸದಿಲ್ಲಿ: 2023-24ರ ಹಣಕಾಸು ವರ್ಷದ ಡಿಸೆಂಬರ್‌ಗೆ ಅಂತ್ಯ ಗೊಂಡ ತ್ತೈಮಾಸಿಕ ದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿವ್ವಳ ಲಾಭ ಶೇ.9.3ರಷ್ಟು ಏರಿಕೆ ಯಾಗಿದೆ. 2022-23ರ ಮೂರನೇ ತ್ತೈಮಾಸಿಕದಲ್ಲಿ ಕಂಪೆನಿಯು 15,792 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. 2023-24ರ ಇದೇ ಅವಧಿಯಲ್ಲಿ 17,265 ಕೋಟಿ ರೂ.ಗೆ ಏರಿಕೆಯಾಗಿದೆ.
ಈ ಮೂಲಕ ಲಾಭದಲ್ಲಿ ಶೇ.9.3ರಷ್ಟು ಏರಿಕೆ ಕಂಡಿದೆ. ಇದೇ ರೀತಿ ರಿಲಯನ್ಸ್ ಜಿಯೊ ಇನ್ಫೋಕಾಮ್ ಲಿಮಿಟೆಡ್‌ನ ನಿವ್ವಳ ಲಾಭದಲ್ಲಿ ಶೇ.11.6ರಷ್ಟು ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.