![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 20, 2024, 11:48 AM IST
ಶಿರಸಿ: ನಾಲ್ಕು ವರ್ಷ ಮಲಗೆದ್ದ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿ. ನಾವೂ ಅವರ ವಿರುದ್ಧ ಪ್ರಚಾರಕ್ಕೆ ಬರಲಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು.
ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ತಲೆ ಕೆಟ್ಟವರ ಬಗ್ಗೆ ಹೇಳಲು ನನಗೆ ತಲೆ ಕೆಟ್ಟಿಲ್ಲ. ಅದು ಹುಚ್ಚರ ಸಹವಾಸ. ಜನರಿಂದ ಮತ ತಗೊಂಡು ನಾಲ್ಕು ವರ್ಷ ಮನೆಯಲ್ಲಿ ಮಲಗಿದ್ದವರು ಇಡೀ ದೇಶದಲ್ಲಿ ಯಾರೂ ಇಲ್ಲ. ಅಂಥವರಲ್ಲಿ ಇವರೊಬ್ಬರೇ ಪ್ರಪ್ರಥಮ. ಅಂಥವರಿಗೆ ದಿಕ್ಕಾರ ಮಾಡಲೇಬೇಕು ಎಂದರು.
ಪ್ರಜಾ ಪ್ರಭುತ್ವದಲ್ಲಿ ನಾವೂ ಸೋತಿದ್ದೇವೆ. ಆದರೆ, ಮಾನ ಮರ್ಯಾದೆ ಬಿಟ್ಟು ಮಾತಾಡಬಾರದು. ಸಂಸ್ಕೃತಿ ಇಲ್ಲದವರು. ಮಾನ ಇಲ್ಲದ ವ್ಯಕ್ತಿ .ಇನ್ನೇನು ಇದೆಯೋ ನೋಡಿ ನೀವೇ. ಮನುಷ್ಯನೇ ಅಲ್ಲ ಎಂದ ಅವರು ಯಾರೇ ಆದರೂ ಕಾನೂನು ಪ್ರಕಾರ ಕಾನೂನೇ ಗೆಲ್ಲಬೇಕು ಎಂದೂ ಹೇಳಿದರು.
ಈ ವೇಳೆ ಶಾಸಕ ಭೀಮಣ್ಣ ನಾಯ್ಕ ಇದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.