Hubli; ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಸರ್ಕಾರದ ರಕ್ಷಣೆ: ಬೊಮ್ಮಾಯಿ ಆರೋಪ
Team Udayavani, Jan 20, 2024, 2:16 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಸರ್ಕಾರದ ರಕ್ಷಣೆಯಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಜಿಲ್ಲೆ ಹಾನಗಲ್ ನಲ್ಲಿನ ಅತ್ಯಾಚಾರ ಪ್ರಕರಣದ ನಂತರ ಈಗ ಬ್ಯಾಡಗಿಯಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ಹಲವೆಡೆ ಪ್ರಕರಣಗಳು ನಡೆದಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿವೆ ಎಂದರು.
ಇಷ್ಟೆಲ್ಲ ಪ್ರಕರಣಗಳು ಹೊರಬರುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಮಟ್ಕಾ, ಜೂಜು, ಅಕ್ರಮ ಸಾರಾಯಿ ಮಾರಾಟ ಮಾಡಲು ಅಪರಾಧಿಗಳಿಗೆ ಪೊಲೀಸರು ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರ ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ್ದರ ಫಲವಾಗಿ ಇದು ನಡೆದಿದೆ ಎಂದರು.
ಈ ಪ್ರಕರಣ ತಾರ್ಕಿಕ ಅಂತ್ಯದವರೆಗೆ ಒಯ್ಯಲು ನಿರಂತರ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.