Ram Mandir ಪ್ರಾಣ ಪ್ರತಿಷ್ಠೆ ಪ್ರಶ್ನಿಸುತ್ತಿದ್ದಂತೆ ಕುಸಿದುಬಿದ್ದ ವೇದಿಕೆ!;Viral Video
ಆರ್‌ಜೆಡಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸೇರಿ ಹಲವರಿಗೆ ಗಾಯ
Team Udayavani, Jan 20, 2024, 4:08 PM IST
ಗಯಾ: ಬಿಹಾರದ ದಿಹುರಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ಮುಖಂಡರೊಬ್ಬರು ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಕುರಿತು ಟೀಕಿಸಲು ಪ್ರಾರಂಭಿಸುತ್ತಿದ್ದಂತಯೇ ಹಠಾತ್ ವೇದಿಕೆ ಕುಸಿದುಬಿದ್ದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ ಕ್ವಾಮ್ ಅನ್ಸಾರಿ ಅವರ 51 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಾಯಕರು ಜಮಾಯಿಸಿದ ಪಸ್ಮಾಂಡ ವಂಚಿತ್ ಮಹಾಸಂಗಟನ್ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕಾರ್ಯಕ್ರಮಕ್ಕೆ ಆಯೋಜಕರು ಸಾಕಾಗುವಷ್ಟು ವೇದಿಕೆ ನಿರ್ಮಿಸಿದ್ದು, ಹೆಚ್ಚಿನ ಜನರು ವೇದಿಕೆಯ ಮೇಲೆ ಆಸೀನರಾಗಿದ್ದರು.ವೇದಿಕೆ ಕುಸಿದಾಗ ಆರ್‌ಜೆಡಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಕೂಡ ವೇದಿಕೆಯಲ್ಲಿದ್ದರು.ಕೆಲವರು ಗಾಯಗೊಂಡಿದ್ದಾರೆ.
ಸ್ಥಳೀಯರೊಬ್ಬರು ಮಾತನಾಡುತ್ತಿದ್ದ ವೇಳೆ ”ಜನವರಿ 22 ರಂದು ಶ್ರೀ ರಾಮಚಂದ್ರ ಜೀ ಅವರ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮತ ಸೆಳೆಯಲು ಆಯೋಜಿಸಲಾಗಿದೆ. ಶ್ರೀರಾಮಚಂದ್ರ ಜೀ ಹುಟ್ಟಿದ ದಿನವನ್ನು ಏಕೆ ಆಚರಿಸುವುದಿಲ್ಲ ಎಂಬುದು ಪ್ರಶ್ನೆ” ಹೀಗೆ ಹೇಳಿದ ಕೂಡಲೇ ವೇದಿಕೆ ಕುಸಿದುಬಿದ್ದಿದೆ.
A gathering to pay tribute to freedom fighter Qaiyum Ansari in presence of former MP Ali Anwar Ansari was going on in gaya.
As soon as questions on credibility of Prana Pratishtha of Ram Mandir were raised- The Stage collapsed pic.twitter.com/Lcu68nv52t
— साबू 2.0 ठाकुर साहब 2.0💯 ✌️#Parody Account (@Sabu4mjupitor) January 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dog; ಪಶು ಆಸ್ಪತ್ರೆಗೇ ಮರಿ ತಂದು ಚಿಕಿತ್ಸೆ ಕೊಡಿಸಿದ ಹೆಣ್ಣು ಶ್ವಾನ!
Video: 5km ಬಾನೆಟ್ ಮೇಲೆ ನೇತಾಡಿ ಪತ್ನಿ, ಪ್ರಿಯಕರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ
Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.