Padubidri; ಅಕ್ರಮ ಮರಳು ಸಹಿತ ಟಿಪ್ಪರ್ ವಶ
Team Udayavani, Jan 20, 2024, 8:50 PM IST
ಪಡುಬಿದ್ರಿ: ಪರವಾನಿಗೆ ಇಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 12 ಸಾ. ರೂ. ಮೌಲ್ಯದ 3 ಯುನಿಟ್ ಮರಳು ಸಹಿತ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ಎಎಸ್‌ಐ ರಾಜೇಶ್ ಹಾಗೂ ಸಿಬಂದಿ ರಾತ್ರಿ ಪಾಳಿಯಲ್ಲಿದ್ದಾಗ ಶನಿವಾರ ಮುಂಜಾನೆ 2-30ರ ವೇಳೆಗೆ ಅಡ್ವೆ ಜಂಕ್ಷನ್‌ನಲ್ಲಿ ಬಳ್ಕುಂಜೆ ಕಡೆಯಿಂದ ಬಂದಿದ್ದ ಟಿಪ್ಪರನ್ನು ಪರಿಶೀಲಿಸಿದಾಗ ಅದರಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.