Australian Open Tennis: ಹಿಂದೆ ಸರಿದ ಬೋಪಣ್ಣ-ಬಬೋಸ್
Team Udayavani, Jan 20, 2024, 11:28 PM IST
ಮೆಲ್ಬರ್ನ್: ಭಾರತದ ಎನ್. ಶ್ರೀರಾಮ್ ಬಾಲಾಜಿ ಮತ್ತು ರೋಮಾನಿಯದ ವಿಕ್ಟರ್ ವ್ಲಾಡ್ ಕೊರ್ನಿಯ ಅವರು ಆಸ್ಟ್ರೇಲಿಯನ್ ಓಪನ್ ಟೆನಿಸ್ ಕೂಟದ ಡಬಲ್ಸ್ನ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದಾರೆ. ಇದೇ ವೇಳೆ ಮಿಕ್ಸೆಡ್ ಡಬಲ್ಸ್ನಲ್ಲಿ ರೋಹನ್ ಬೋಪಣ್ಣ ಮತ್ತು ಟೈಮಿಯಾ ಬಬೋಸ್ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಬಾಲಾಜಿ-ಕೊರ್ನಿಯ ಅವರು ಮಾರ್ಸೆಲೊ ಅರೆವಾಲೊ ಮತ್ತು ಮ್ಯಾಟ್ ಪಾವಿಕ್ ಅವರೆದುರು 3-6, 3-6 ನೇರ ಸೆಟ್ಗಳಿಂದ ಸೋತು ನಿರ್ಗಮಿಸಿದರು. ಬಾಲಾಜಿ-ಕೊರ್ನಿಯ ಅವರು ಮೊದಲ ಸುತ್ತಿನಲ್ಲಿ ಮ್ಯಾಟೆಯೊ ಅರ್ನಾಲ್ಡಿ ಮತ್ತು ಆಂದ್ರೆಯ ಪೆಲ್ಲಿಗ್ರಿನೊ ಅವರನ್ನು ಸೋಲಿಸಿದ್ದರು.
ಬಾಲಾಜಿ ಅವರು ಆಸ್ಟ್ರೇಲಿಯನ್ ಓಪನ್ನಲ್ಲಿ ಎರಡನೇ ಮತ್ತು ಗ್ರ್ಯಾನ್ ಸ್ಲಾಮ್ ಕೂಟದಲ್ಲಿ ಮೂರನೇ ಬಾರಿ ದ್ವಿತೀಯ ಸುತ್ತಿಗೇರಿದ ಸಾಧನೆ ಮಾಡಿದ್ದಾರೆ.2018ರ ವಿಂಬಲ್ಡನ್ನಲ್ಲಿ ಅವರು ವಿಷ್ಣು ವರ್ಧನ್ ಜತೆಗೂಡಿ ದ್ವಿತೀಯ ಸುತ್ತಿಗೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.