Ayodhya: ರಾಮ ಶಿಲೆ ಸಿಕ್ಕಿದ ಜಮೀನಲ್ಲಿ ರಾಮ ಮಂದಿರ ನಿರ್ಮಾಣ
ತೀರ್ಥಕ್ಷೇತ್ರವಾಗುತ್ತ ಸಾಗಿದ ಹಾರೋಹಳ್ಳಿಯ ಭೂಮಿ
Team Udayavani, Jan 21, 2024, 12:46 AM IST
ಮೈಸೂರು: ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಲು ಕೃಷ್ಣ ವರ್ಣದ ಶಿಲೆ ದೊರೆತ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆಯ ಹಾರೋಹಳ್ಳಿ ಗ್ರಾಮದ ಹೊಲದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಚಿಂತನೆ ನಡೆದಿದ್ದು, ಶೀಘ್ರ ಭೂಮಿಪೂಜೆ ನಡೆಯಲಿದೆ.
ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಇದರ ನೇತೃತ್ವ ವಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ಜ. 22ರಂದು ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಂದರ್ಭದಲ್ಲಿ ಕೃಷ್ಣಶಿಲೆ ದೊರೆತ ಸ್ಥಳದಲ್ಲಿ ವಿಶೇಷ ಪೂಜೆ ನೆರವೇರಿಸ ಲಾಗುತ್ತದೆ. ಆ ದಿನ ಬೆಳಗ್ಗೆ 6ರಿಂದ 8ರ ವರೆಗೆ ಭೂಮಿಪೂಜೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರನ್ನು ಸೇರಿಸಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.