Road Mishap; ಬೈಕ್‌ ಅಪಘಾತದಲ್ಲಿ ಗಾಯಗೊಂಡ ಯುವಕ ಕುಸಿದು ಬಿದ್ದು ಸಾವು

Team Udayavani, Jan 23, 2024, 11:18 PM IST

Road Mishap; ಬೈಕ್‌ ಅಪಘಾತದಲ್ಲಿ ಗಾಯಗೊಂಡ ಯುವಕ ಕುಸಿದು ಬಿದ್ದು ಸಾವು

ಕುಂಬಳೆ: ತಿರುವನಂತಪುರದಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಬಂಬ್ರಾಣ ಅಂಡಿತ್ತಡ್ಕ ನಿವಾಸಿ ದಿ| ಪಳ್ಳಿಕುಂಞಿ ಕುದೂರು ಅವರ ಪುತ್ರ ಅಫ್ಸಲ್‌ (27) ಕುಸಿದು ಬಿದ್ದು ಸಾವಿಗೀಡಾದರು.

ತಿರುವನಂತಪುರದಲ್ಲಿ ಜವುಳಿ ಅಂಗಡಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅಫ್ಸಲ್‌ ಎರಡು ದಿನಗಳ ಹಿಂದೆ ರಾತ್ರಿ ಬೈಕ್‌ ಅಪಘಾತಕ್ಕೀಡಾಗಿ ಗಾಯಗೊಂಡು ಅಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ವಾಸ್ತವ್ಯ ಸ್ಥಳಕ್ಕೆ ತೆರಳಿದ್ದ ಅವರು ಶೌಚಾಲಯಕ್ಕೆ ತೆರಳುತ್ತಿದ್ದಾಗ ಕುಸಿದು ಬಿದ್ದರು. ಕೂಡಲೇ ಪರಿಸರ ನಿವಾಸಿಗಳು ತಿರುವನಂತಪುರ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಸಾವಿಗೀಡಾದರೆಂದು ಮನೆಯವರಿಗೆ ಮಾಹಿತಿ ಲಭಿಸಿದೆ. ವಿಷಯ ತಿಳಿದು ಸಂಬಂಧಿಕರು ತಿರುವನಂತಪುರಕ್ಕೆ ತೆರಳಿದ್ದಾರೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.