Udupi; ಲಾಭಾಂಶ ಆಮಿಷ: 43 ಲಕ್ಷ ರೂ. ವಂಚನೆ
Team Udayavani, Jan 23, 2024, 11:25 PM IST
ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಳವು ಆರೋಪಿಗಳ ಬಂಧನ
ಉಡುಪಿ: ಮಣಿಪಾಲದ ಸಗ್ರಿಯಲ್ಲಿ ನಡೆದ ಬ್ಯಾಟರಿ ಕಳ್ಳತನದ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ವೃತ್ತ ನಿರೀಕ್ಷಕ ದೇವರಾಜ್ ಟಿ.ವಿ., ಠಾಣಾಧಿಕಾರಿಗಳಾದ ರಾಘವೇಂದ್ರ, ಅಕ್ಷಯ ಕುಮಾರಿ, ಸಿಬಂದಿ ಪ್ರಸನ್ನ, ವಿವೇಕ್, ಇಮ್ರಾನ್, ಚೆನ್ನೇಶ್ ಹಾಗೂ ಇತರ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.