Udupi; 10 ದಿನದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಪೂರ್ಣ: ತಂಗಡಗಿ

Team Udayavani, Jan 23, 2024, 11:36 PM IST

10 ದಿನದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಪೂರ್ಣ: ತಂಗಡಗಿ10 ದಿನದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಪೂರ್ಣ: ತಂಗಡಗಿ

ಉಡುಪಿ: ವಾರ ಅಥವಾ 10 ದಿನದೊಳಗೆ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊಂಕಣಿ, ಬ್ಯಾರಿ, ಯಕ್ಷಗಾನ, ತುಳು, ಅರೆಭಾಷೆ ಅಕಾಡೆಮಿಗಳಿಗೂ ಅವಿಭಜಿತ ದ.ಕ. ಜಿಲ್ಲೆಗೂ ಸಂಬಂಧ ಹೆಚ್ಚಿದೆ. ಕಳೆದ ಚುನಾವಣೆಯಲ್ಲಿ ಪರಭಾವ ಗೊಂಡ ಪಕ್ಷದ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರ ಸಲಹೆ ಪಡೆದು ಅಧ್ಯಕ್ಷರ ನೇಮಕ ಮಾಡಲಾಗುವುದು. ಕಾಂಗ್ರೆಸ್‌ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ, ಹೈಕಮಾಂಡ್‌ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಶಾಸ್ತ್ರೀಯ ಸ್ಥಾನಮಾನ ವಿಚಾರವಾಗಿ ರಾಜ್ಯದ ಎಲ್ಲ ಸಂಸದ ರಿಗೂ ಪ್ರಶ್ನೆ ಮಾಡುತ್ತೇನೆ. ಹೆಚ್ಚಿನ ಅನುದಾನ ಬರುವ ಸಲುವಾ ಗಿಯೇ ಶಾಸ್ತ್ರೀಯ ಸ್ಥಾನಮಾನ ನೀಡಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಇದರ ಲಾಭ ಪಡೆಯಲಾಗಿದೆ. ಆದರೆ ನಮ್ಮ ರಾಜ್ಯದ ಪರವಾಗಿ ಸಂಸದರು ಪ್ರಧಾನಿ ಮೋದಿ ಅವರಿಗೆ ಒಂದು ಪತ್ರ ಬರೆದಿಲ್ಲ. ಈ ತಿಂಗಳ ಅಂತಕ್ಕೆ ದಿಲ್ಲಿಗೆ ಹೋಗಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಲಿದ್ದೇನೆ. ರಾಜ್ಯದ ಬಿಜೆಪಿ ಸಂಸದರಿಗೆ ಮೋದಿ ಅವರನ್ನು ನೋಡಿದರೆ ಹೆದರಿಕೆಯಾಗುತ್ತದೆ. ಇನ್ನು ಅನುದಾನ ಕೇಳ್ಳೋದು ಎಲ್ಲಿಂದ ಬಂತು? ಇವರ್ಯಾರಿಗೂ ಮೋದಿ ಮಾತನಾಡಲು ಸಿಗುವುದೇ ಇಲ್ಲ. ಸಂಸದರು ಮಾಧ್ಯಮದ ಮುಂದೆ ಮಾತ್ರ ಮಾತನಾಡುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

ಚುನಾವಣೆ ಬಂದಾಗ ಬಿಜೆಪಿಗೆ ಧರ್ಮದ ನೆನಪು
ಅಯೋಧ್ಯೆ ವಿಚಾರದಲ್ಲಿ ನಾವು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ. ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ರೈತರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ? ಎಷ್ಟು ಉದ್ಯೋಗ ಕೊಟ್ಟಿದ್ದಾರೆ? ಬಿಜೆಪಿಗೆ ಚುನಾವಣೆ ಬಂದಾಗ ಧರ್ಮ, ಮಸೀದಿ, ಪಾಕಿಸ್ಥಾನ ನೆನಪಾಗುತ್ತದೆ. ಮತ್ತೂಬ್ಬರ ಹೆಗಲಲ್ಲಿ ಬಂದೂಕು ಇಟ್ಟು ಬಿಜೆಪಿ ದೇಶ ಆಳಿದೆ. ಕರ್ನಾಟಕದಲ್ಲಿ ಆದ ಪರಿಸ್ಥಿತಿಯೇ ದೇಶದಲ್ಲೂ ಬಿಜೆಪಿಗೆ ಬರಲಿದೆ ಎಂದು ಸಚಿವ ತಂಗಡಗಿ ಕಿಡಿಕಾರಿದರು.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.