Refresh

This website www.udayavani.com/district-news/dharwad-news/ramlalla-darshan-for-karunada-devotees-two-trains-from-the-state is currently offline. Cloudflare's Always Online™ shows a snapshot of this web page from the Internet Archive's Wayback Machine. To check for the live version, click Refresh.

Ayodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

Team Udayavani, Jan 24, 2024, 6:45 AM IST

trainAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲುAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

ಹುಬ್ಬಳ್ಳಿ: ಕರುನಾಡ 3,500 ಭಕ್ತರಿಗೆ ಫೆ. 19ರಂದು ಅಯೋಧ್ಯೆ ರಾಮಲಲ್ಲಾನ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ರಾಜ್ಯದಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ.

ಉತ್ತರ ಭಾರತದಲ್ಲಿ ವಿಪರೀತ ಚಳಿ ಕಾರಣ ಅಲ್ಲಿನ ರಾಜ್ಯಗಳ ಭಕ್ತರಿಗೆ ಮೊದಲಿಗೆ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ ಎರಡನೇ ವಾರದಿಂದ ಚಳಿ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳ ಭಕ್ತರಿಗೆ ದರ್ಶನಕ್ಕೆ ಸೂಚಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ ಮತ್ತು ಸಂಘ ಪರಿವಾರ ಪ್ರಯಾಣದ ಸಂಯೋಜನ ಕಾರ್ಯ ಮಾಡಲಿದ್ದು, ಅಯೋಧ್ಯೆಯಲ್ಲಿ ವಸತಿ- ಪ್ರಸಾದ ವ್ಯವಸ್ಥೆ ಕಲ್ಪಿಸಲಿವೆ. ರೈಲ್ವೇ ಇಲಾಖೆ ವಿವಿಧ ರಾಜ್ಯಗಳಿಂದ ನೇರವಾಗಿ ಅಯೋಧ್ಯೆಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದು, ಪ್ರತೀ ರೈಲಿಗೆ ನೋಡಲ್‌ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಭಕ್ತರು ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ತೆರಳಲು ಮುಂಗಡ ಟಿಕೆಟ್‌ ಕಾಯ್ದಿರಿಸಿಕೊಳ್ಳಬೇಕಿದ್ದು, ಪ್ರಯಾಣ ವೇಳೆ ಉಪಾಹಾರ-ಊಟ ಕಲ್ಪಿಸಲಾಗುತ್ತಿದೆ.

ರಾಜ್ಯದಿಂದ ಎರಡು ರೈಲು
ಕರ್ನಾಟಕದ ಭಕ್ತರಿಗೆ ರಾಮಲಲ್ಲಾ ದರ್ಶನಕ್ಕೆ ಫೆಬ್ರವರಿ 19ರಂದು ಸಮಯ ನೀಡಲಾಗಿದ್ದು, ಇದಕ್ಕಾಗಿ ಮೈಸೂರು-ಬೆಳಗಾವಿಯಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಕರಾವಳಿ ಸೇರಿ ದಕ್ಷಿಣ ಪ್ರಾಂತದ ಸುಮಾರು ಎರಡು ಸಾವಿರ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಈ ಭಾಗದವರು ಮೈಸೂರಿನಿಂದ ಹೊರಡುವ ರೈಲಿನಲ್ಲಿ ಪ್ರಯಾಣ ಬೆಳೆಸಬೇಕಿದೆ. ಉತ್ತರ ಪ್ರಾಂತದ ಭಕ್ತರು ಬೆಳಗಾವಿಯಿಂದ ಹೊರಡುವ ರೈಲಿನಲ್ಲಿ ಪ್ರಯಾಣ ಬೆಳೆಸಬಹುದಾಗಿದ್ದು, ಈ ಭಾಗದಿಂದ ಸುಮಾರು 1,500 ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

42 ಎಕರೆಯಲ್ಲಿ ಅರಳಿದೆ ನಗರ
ಅಯೋಧ್ಯೆಗೆ ತೆರಳುವ ಭಕ್ತರು ತಂಗುವುದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನಿಂದ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ ಅನತಿ ದೂರದಲ್ಲಿ ಸುಮಾರು 42 ಎಕರೆ ಜಮೀನು ಈ ಹಿಂದೆಯೇ ಖರೀದಿಸಿದ್ದು, ಅದೇ ಜಾಗದಲ್ಲಿ ತಾತ್ಕಾಲಿಕ ನಗರಗಳನ್ನು ರೂಪಿಸಲಾಗಿದೆ. ಅಂದಾಜು 5-6 ಸಾವಿರ ಜನರು ಉಳಿಯುವುದಕ್ಕೆ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ತೆರಳಿದ್ದ ಮಠಾಧೀಶರು, ಸಂತರು, ವಿವಿಧ ಕ್ಷೇತ್ರಗಳ ಗಣ್ಯರನ್ನು ಉಳಿಸಿದ್ದು ಇದೇ ಟೆಂಟ್‌ಗಳಲ್ಲಿ. ಈಗ ಅವುಗಳನ್ನು ರಾಮಲಲ್ಲಾ ದರ್ಶನಕ್ಕೆ ಬರುವ ಭಕ್ತರ ಬಳಕೆಗೆ ಉದ್ದೇಶಿಸಲಾಗಿದೆ.

ಇಂದು ಪರಿವಾರ ಸಭೆ
ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನಕ್ಕೆ ಯಾರಿಗೆಲ್ಲ ಅವಕಾಶ ನೀಡಬೇಕು, ಎಲ್ಲ ಸಮಾಜಗಳವರಿಗೂ ಅವಕಾಶ ದೊರಕಿಸುವುದು, ಪ್ರಯಾಣದ ವ್ಯವಸ್ಥೆ, ತಯಾರಿ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲು ಜ. 24ರಂದು ಸಂಘ ಪರಿವಾರದ ಮಹತ್ವದ ಸಭೆ ನಡೆಯಲಿದೆ ಎಂದರು.

ಟಾಪ್ ನ್ಯೂಸ್

trainAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲುAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

Ayodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

Solar ಶಕ್ತಿ ಘಟಕಗಳ ನಿರ್ವಹಣೆಗೂ ಲಕ್ಷ್ಯ ಇರಲಿ

Solar ಶಕ್ತಿ ಘಟಕಗಳ ನಿರ್ವಹಣೆಗೂ ಲಕ್ಷ್ಯ ಇರಲಿ

ದೇವರ ಪೂಜೆ ಮಾಡಲು ರಜೆಯನ್ನು ಏಕೆ ಘೋಷಿಸಬೇಕು?ನಮಗೆ ಕಾಯಕವೇ ಕೈಲಾಸ

ದೇವರ ಪೂಜೆ ಮಾಡಲು ರಜೆಯನ್ನು ಏಕೆ ಘೋಷಿಸಬೇಕು?ನಮಗೆ ಕಾಯಕವೇ ಕೈಲಾಸ

Former Bihar CM; ಜನನಾಯಕ ಕರ್ಪೂರಿ ಠಾಕೂರ್‌ ಭಾರತ ರತ್ನ

Former Bihar CM; ಜನನಾಯಕ ಕರ್ಪೂರಿ ಠಾಕೂರ್‌ ಭಾರತ ರತ್ನ

1-asddsa

1 ಕೋಟಿ ಮನೆಗಳ ಮೇಲೆ ಸೌರಫ‌ಲಕ; ಸೂರ್ಯೋದಯ ಯೋಜನೆ ಘೋಷಣೆ: ಏನಿದು ಯೋಜನೆ?

kaKarpoori Thakur; ಒಬಿಸಿಗೆ ಮೀಸಲಾತಿ ನೀಡಿದ ಬಿಹಾರದ ಸಮಾಜ ಸುಧಾರಕKarpoori Thakur; ಒಬಿಸಿಗೆ ಮೀಸಲಾತಿ ನೀಡಿದ ಬಿಹಾರದ ಸಮಾಜ ಸುಧಾರಕ

Karpoori Thakur; ಒಬಿಸಿಗೆ ಮೀಸಲಾತಿ ನೀಡಿದ ಬಿಹಾರದ ಸಮಾಜ ಸುಧಾರಕ

EC

Lok SabhaElection: ಎ.16ರಿಂದಲೇ ಚುನಾವಣೆ ಪ್ರಕ್ರಿಯೆ ಶುರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಮಂದಿರ ಸ್ಥಾಪನೆ ಮೂಲಕ ಮೋದಿ ರಾಮನ ಕೃಪೆಗೆ ಪಾತ್ರರಾಗಿದ್ದಾರೆ: ಪ್ರಹ್ಲಾದ ಜೋಶಿ

Hubli; ಮಂದಿರ ಸ್ಥಾಪನೆ ಮೂಲಕ ಮೋದಿ ರಾಮನ ಕೃಪೆಗೆ ಪಾತ್ರರಾಗಿದ್ದಾರೆ: ಪ್ರಹ್ಲಾದ ಜೋಶಿ

Ram Mandir; ಧಾರವಾಡದಲ್ಲಿ ರಾಮ ದರ್ಬಾರ್ ವರಹ ಪೂಜೆ

Ram Mandir; ಧಾರವಾಡದಲ್ಲಿ ರಾಮ ದರ್ಬಾರ್ ವರಹ ಪೂಜೆ

basavaraj bommai

Hubli; ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಸರ್ಕಾರದ ರಕ್ಷಣೆ: ಬೊಮ್ಮಾಯಿ ಆರೋಪ

1-weqeqweqwe

Dharwad: ರಸ್ತೆ ದುರಸ್ತಿ ವೇಳೆ ರಾಮ,ಲಕ್ಷ್ಮಣ ರೂಪಗಳಿರುವ ವೀರಗಲ್ಲು ಪತ್ತೆ!

ಕೇಂದ್ರದ ಹೊಸ ಕಾನೂನಿನ ವಿರುದ್ಧ ಪ್ರತಿಭಟನೆ

Hubli; ಕೇಂದ್ರದ ಹೊಸ ಕಾನೂನಿನ ವಿರುದ್ಧ ಪ್ರತಿಭಟನೆ

MUST WATCH

udayavani youtube

“ಉದಯವಾಣಿ ದೀಪಾವಳಿ ಧಮಾಕ’ ವಿಜೇತರಿಗೆ ಬಹುಮಾನ ವಿತರಣೆ

udayavani youtube

‘ಸಾಕೇತರಾಮ’ ವಿಶೇಷ ಸಂಚಿಕೆ ಬಿಡುಗಡೆ

udayavani youtube

ರಾಮನಾಮ ಹಾಡಿದ ಜಗ್ಗೇಶ್ | ನವರಸನಾಯಕ ಜಗ್ಗೇಶ್

udayavani youtube

ಕನ್ನಡ ನೆಲದಲ್ಲೂ ಶ್ರೀರಾಮನ ಪಾದಸ್ಪರ್ಶ

udayavani youtube

ಅಯೋಧ್ಯೆಯಲ್ಲಿ ಆರಂಭಗೊಳ್ಳಲಿದೆ ಸೋಲಾರ್ ಬೋಟ್

ಹೊಸ ಸೇರ್ಪಡೆ

trainAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲುAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

Ayodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

Solar ಶಕ್ತಿ ಘಟಕಗಳ ನಿರ್ವಹಣೆಗೂ ಲಕ್ಷ್ಯ ಇರಲಿ

Solar ಶಕ್ತಿ ಘಟಕಗಳ ನಿರ್ವಹಣೆಗೂ ಲಕ್ಷ್ಯ ಇರಲಿ

ದೇವರ ಪೂಜೆ ಮಾಡಲು ರಜೆಯನ್ನು ಏಕೆ ಘೋಷಿಸಬೇಕು?ನಮಗೆ ಕಾಯಕವೇ ಕೈಲಾಸ

ದೇವರ ಪೂಜೆ ಮಾಡಲು ರಜೆಯನ್ನು ಏಕೆ ಘೋಷಿಸಬೇಕು?ನಮಗೆ ಕಾಯಕವೇ ಕೈಲಾಸ

Former Bihar CM; ಜನನಾಯಕ ಕರ್ಪೂರಿ ಠಾಕೂರ್‌ ಭಾರತ ರತ್ನ

Former Bihar CM; ಜನನಾಯಕ ಕರ್ಪೂರಿ ಠಾಕೂರ್‌ ಭಾರತ ರತ್ನ

1-asddsa

1 ಕೋಟಿ ಮನೆಗಳ ಮೇಲೆ ಸೌರಫ‌ಲಕ; ಸೂರ್ಯೋದಯ ಯೋಜನೆ ಘೋಷಣೆ: ಏನಿದು ಯೋಜನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.