“ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ’: ಡಿ.ಕೆ. ಶಿವಕುಮಾರ್‌


Team Udayavani, Jan 23, 2024, 11:53 PM IST

“ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ’: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಕೈಯಲ್ಲಿ ಮಂತ್ರಾಕ್ಷತೆ ಹಾಗೂ ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ ಗೂಂಡಾಗಳ ಬೆದರಿಕೆಗೆ ಯಾವುದೇ ಕಾಂಗ್ರೆಸಿಗರು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರು ಅಸ್ಸಾಂನಲ್ಲಿ ನಡೆಸಿರುವ ದಾಳಿ ಖಂಡಿಸಿ ಕೆಪಿಸಿಸಿ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.