Telangana: ಉದ್ಯೋಗ ಕಳೆದು ಕೊಂಡವರಿಗೆ ನೆರವು
Team Udayavani, Jan 25, 2024, 12:32 AM IST
ಹೈದರಾಬಾದ್: ಇತರ ದೇಶಗಳಿಂದ ಕೆಲಸ ಕಳೆದುಕೊಂಡು ತವರು ರಾಜ್ಯಕ್ಕೆ ಬರುವವರಿಗೆ ನೆರವಾಗುವ ನಿಟ್ಟಿನಲ್ಲಿ ವಿಶೇಷ ನಿಯಮ ಹೊಂದಲು ತೆಲಂಗಾಣ ಮುಂದಾಗಿದೆ. ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‌ಒ) ಜತೆಗೂಡಿ ತೆಲಂಗಾಣದ ಕಾರ್ಮಿಕ ಇಲಾಖೆ ಈ ನಿಯಮಗಳನ್ನು ರೂಪಿಸಲಿದೆ.
ಇಂಥ ನಿಯಮಗಳನ್ನು ಹೊಂದಲಿರುವ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೂ ಅದು ಪಾತ್ರವಾಗಲಿದೆ. ಈ ಕೇಂದ್ರಕ್ಕೆ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ವಲಸೆ ಸಂಘ ಟನೆಯೂ ನೆರವು ನೀಡಲಿದೆ. ಹೈದರಾಬಾದ್‌ನಲ್ಲಿ ಅವರಿಗೆ ಉದ್ಯೋಗ ನೀಡುವ ಬಗ್ಗೆ ಸಲಹಾ ಸಂಸ್ಥೆಯೊಂದನ್ನು ಸ್ಥಾಪಿಸಲಾಗುತ್ತದೆ. ದಕ್ಷಿಣ ಏಷ್ಯಾದಲ್ಲಿ ನೇಪಾಳ ಮತ್ತು ಪಾಕಿಸ್ತಾನ ಮಾತ್ರ ಇಂಥ ನಿಯಮ ಜಾರಿಗೊಳಿಸಿದ ರಾಷ್ಟ್ರಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.