Kadaba: ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಸೆರೆ
Team Udayavani, Jan 25, 2024, 1:13 AM IST
ಕಡಬ: ಕಲಾಯಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ, ದನದ ಮಾಂಸ, ಕೃತ್ಯಕ್ಕೆ ವಾಹನ ಹಾಗೂ ಇತರ ಸಲಕರಣೆಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.
ಸ್ಥಳೀಯರಾದ ಯಹ್ಯಾ ಯಾನೆ ಝಕಾರಿಯ (40), ಶಿಯಾಬ್ (23) ಹಾಗೂ ಮುನಾವರ್ ಹುಸೈನ್(19) ಬಂಧಿತರು.
ಇನ್ನೋರ್ವ ಆರೋಪಿ ಸುಲೈಮಾನ್ ಪರಾರಿಯಾಗಿದ್ದಾನೆ. 70 ಕೆ.ಜಿ. ದನದ ಮಾಂಸ, ಎಲೆಕ್ಟ್ರಿಕ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ.
ಉಪ್ಪಿನಂಗಡಿ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್, ಕಡಬ ಎಸ್ಐ (ತನಿಖೆ) ಅಕ್ಷಯ್ ಡವಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.