Politics: ರೈತರ ಮೇಲೆ ಕಾಳಜಿ ಇಲ್ಲದ ಸರಕಾರ: ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ


Team Udayavani, Jan 25, 2024, 6:10 PM IST

kota shreeni

ಉಡು ಪಿ: ಬರ ಪರಿಹಾರ ವಿಷಯದಲ್ಲಿ ರಾಜ್ಯ ಕಾಂಗ್ರೆೆಸ್ ಸರಕಾರ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರಕಾರವು ಕೇಂದ್ರ ಸರಕಾರದ ವಿರುದ್ದ ಟೀಕೆ ಮಾಡುತ್ತ ಕಾಲಹರಣ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸಿದ್ದ ಯುಪಿಎ ಸರಕಾರವು ಎನ್‌ಡಿಆರ್‌ಎಫ್ ಮೂಲಕ ರಾಜ್ಯಕ್ಕೆೆ ಪರಿಹಾರ ನೀಡಿದ್ದು 3,233 ಕೋ. ರೂ. 2014ರ ಅನಂತರ ಎನ್‌ಡಿಎ ಸರಕಾರ ಎನ್‌ಡಿಆರ್‌ಎಫ್ ಮೂಲಕ 11,603 ಕೋ. ರೂ. ಪರಿಹಾರ ಮೊತ್ತವನ್ನು ನೀಡಿ ರಾಜ್ಯದ ಜನತೆಯ ಸಂಕಷ್ಟಕ್ಕೆೆ ಸ್ಪಂದಿಸಿದೆ. ರಾಜ್ಯದ ಎಸ್‌ಡಿಆರ್‌ಎಫ್‌ಗೆ ಯುಪಿಎ ನೀಡಿದ್ದು 812 ಕೋ. ರೂ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ 2,557 ಕೋ. ರೂ. ಪರಿಹಾರ ನೀಡಿದೆ. ಕೇಂದ್ರ ಸರಕಾರವು ರಾಜ್ಯದ ಜನರು, ರೈತರ ಹಿತವನ್ನು ಕಾಪಾಡಿರುವುದು ಇಲಾಖೆಯ ಈ ಅಂಶಗಳೇ ಹೇಳುತ್ತಿವೆ. ಆದರೆ ರಾಜ್ಯ ಸರಕಾರ ಅಲ್ಪಸಂಖ್ಯಾತರಿಗೆ 10 ಸಾವಿರ ಕೋ. ರೂ ಅನುದಾನ ಮೀಸಲಿಡುವ ಹೇಳಿಕೆ ನೀಡಿ ರಾಜ್ಯ ರೈತರನ್ನು ನಿರ್ಲಕ್ಷ್ಯ ಮಾಡುತ್ತಾರೆ. ಬರ ಪರಿಹಾರಕ್ಕೆೆ ಕೇಂದ್ರ ಸರಕಾರವನ್ನು ಟೀಕಿಸುತ್ತ ಜವಾಬ್ಧಾರಿ, ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿರುವ ಕಾಂಗ್ರೆೆಸ್ ಸರಕಾರವು ಆಡಳಿತ ವ್ಯವಸ್ಥೆೆಯ ಸಾಕಷ್ಟು ಲೋಪ ಒಳಗೊಂಡಿದೆ ಎಂದರು.

ಶೆಟ್ಟರ್ ಆಗಮನದಿಂದ ಸಂತೋಷ, ಸಮಾಧಾನವಾಗಿದೆ
ನಮ್ಮ ಪಕ್ಷದ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆೆ ಇತ್ತು. ಶೆಟ್ಟರ್‌ರಂತಹ ಸೈದ್ಧಾಂತಿಕ ಹಿನ್ನೆೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ನಮ್ಮ ವಿಶ್ವಾಸ ಹೆಚ್ಚಾಗಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆ. ಜನಸಂಘ ಕಾಲದಿಂದಲೂ ಬಿಜೆಪಿಯನ್ನು ಕಟ್ಟಿದವರು ಅವರ ಮರು ಆಗಮನದಿಂದ ಸಮಾಧಾನ, ಸಂತೋಷವಾಗಿದೆ. ಶೆಟ್ಟರ್ ಪಕ್ಷಕ್ಕೆೆ ಮರಳಿದ ಕ್ರೆೆಡಿಟ್ ಪಕ್ಷಕ್ಕೆೆ ಸಲ್ಲುತ್ತದೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆೆ ಬದ್ಧತೆ ಇದೆ ಎಂಬುದಕ್ಕೆೆ ಶೆಟ್ಟರ್ ಸಾಕ್ಷಿ ಎಂದು ಬಣ್ಣಿಸಿದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.