Sandalwood: ಫೆ.2ಕ್ಕೆ ಸತ್ಯಂ ಶಿವಂ
Team Udayavani, Jan 25, 2024, 6:31 PM IST
ಯತಿರಾಜ್ ನಿರ್ದೇಶನದ ಸತ್ಯಂ ಶಿವಂ ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಿದ ನಿರ್ದೇಶಕ ಯತಿರಾಜ್, ವಿಭಿನ್ನ ಕಥಾಹಂದರ ಹೊಂದಿರುವ ಸತ್ಯಂ ಶಿವಂ ಚಿತ್ರ ಫೆಬ್ರವರಿ 2ರಂದುಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದ ನಿರ್ಮಾಪಕ ಬುಲೆಟ್ ರಾಜು ಅವರೆ ನಾಯನಾಗೂ ನಟಿಸಿದ್ದಾರೆ. ಸಂಜನ ನಾಯ್ಡು ಈ ಚಿತ್ರದ ನಾಯಕಿ. ಮೈಕೋ ನಾಗರಾಜ್, ಬಾಲ ರಾಜವಾಡಿ, ಅರವಿಂದ್ ರಾವ್, ತೇಜಸ್ವಿನಿ, ತನುಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಾನು ಕೂಡ ನಟಿಸಿದ್ದೇನೆ. ಸಸ್ಪೆನ್ಸ್, ಸೆಂಟಿಮೆಂಟ್, ಥ್ರಿಲ್ಲರ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ’ ಎಂದರು.
ನಿರ್ಮಾಪಕ ರಾಜು ಮಾತನಾಡಿ, “ನಾನು ಈ ಹಿಂದೆ ಭಿಕ್ಷುಕ ಎಂಬ ಸಿನಿಮಾ ಮಾಡಿದ್ದೆ. ಇದು ಎರಡನೇ ಸಿನಿಮಾ. ಯತಿರಾಜ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರ ನೀಡಿದೆ’ ಎಂದರು. ನಾಯಕಿ ಸಂಜನಾ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.