![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 25, 2024, 9:09 PM IST
ಉಮಾರಿಯಾ: ಎರಡು ಹುಲಿಗಳ ನಡುವೆ ನಡೆದ ಜಗಳದಲ್ಲಿ ಎರಡು ವರ್ಷದ ಹೆಣ್ಣು ಹುಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಗಂಡು ಹುಲಿ ಮತ್ತು ಹೆಣ್ಣು ಹುಲಿ ನಡುವೆ ಜಗಳವಾಗಿದೆ.
ಈ ವೇಳೆ ದಾಳಿಯಲ್ಲಿ ಹೆಣ್ಣು ಹುಲಿಯ ಕುತ್ತಿಗೆ ಮುರಿದು, ಅದು ಮೃತಪಟ್ಟಿದೆ. ಅರಣ್ಯ ಸಿಬ್ಬಂದಿ ಹೆಣ್ಣು ಹುಲಿಯ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹದ ಮೇಲೆ ಹುಲಿಯ ಉಗರುಗಳಿಂದ ಆದ ಗಾಯಗಳು ಕೂಡ ಗೋಚರಿಸಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.