![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 25, 2024, 10:43 PM IST
ಚಿಕ್ಕಬಳ್ಳಾಪುರ: ವಿದೇಶಿ ವೈದ್ಯನ ಮಗಳ ಹುಟ್ಟುಹಬ್ಬದ ಗಿಫ್ಟ್ ಆಸೆಗೆ ಬಿದ್ದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್ ಬರೋಬ್ಬರಿ 19.43 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಹಣ ಕಳೆದುಕೊಂಡ ನರ್ಸ್ ಮಮತ ರಮೇಶ್‌ರೆಡ್ಡಿ (33) ಚಿಂತಾಮಣಿ ತಾಲೂಕಿನ ಕೋಟಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆಯ ನಿವಾಸಿ.
ಮಮತ ಫೇಸ್‌ಬುಕ್ ಖಾತೆಗೆ ಬಂದ ಅಪರಿಚಿತ ವ್ಯಕ್ತಿಯ ರಿಕ್ವೆಸ್ಟ್ ಸ್ಪೀಕರಿಸಿದ ಬಳಿಕ ಆಕೆ ಅತನೊಂದಿಗೆ ವಾಟ್ಸ್ಆಪ್ ಚಾಟಿಂಗ್ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದು ತಾನು ಪ್ರಾನ್ಸ್ ನಲ್ಲಿ ವೈದ್ಯನಾಗಿದ್ದು ನನ್ನ ಮಗಳ ಹುಟ್ಟುಹಬ್ಬಕ್ಕೆ ಎಲ್ಲರಿಗೂ ಗಿಫ್ಟ್ ಕಳುಹಿಸುತ್ತಿದ್ದೇನೆ. ನಿಮಗೂ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ನರ್ಸ್ ಮಮತ ಕಡೆಯಿಂದ ವಿವಿಧ ಶುಲ್ಕಗಳ ಹೆಸರಲ್ಲಿ ಅನ್‌ಲೈನ್ ಕಳ್ಳರು ಬರೋಬರಿ 19.43,500 ರು,ಗಳನ್ನು ಪಡೆದು ವಂಚಿಸಿರುವುದಾಗಿ ಸೈಬರ್ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.