Lok Sabha Elections ರಾಘವೇಂದ್ರರನ್ನು ಗೆಲ್ಲಿಸಲು ಶಾಮನೂರು ಶಿವಶಂಕರಪ್ಪ ಕರೆ
Team Udayavani, Jan 26, 2024, 9:12 PM IST
ಶಿವಮೊಗ್ಗ: ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಭಿಪ್ರಾಯಪಟ್ಟರು.
ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನುಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ, ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.