Panaji: ಗ್ರಾಹಕರಿಗೆ ಮಾದಕ ವಸ್ತು ಸರಬರಾಜು… ಗೋವಾದಲ್ಲಿ ಮುಂಬೈ ಮೂಲದ ವ್ಯಕ್ತಿಯ ಬಂಧನ
Team Udayavani, Jan 27, 2024, 3:11 PM IST
ಪಣಜಿ: ಮಾದಕ ವಸ್ತು ಕಳ್ಳಸಾಗಣೆ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಮುಂಬೈ ಮೂಲದ ವ್ಯಕ್ತಿಯೊಬ್ಬ ಗೋವಾದ ಪರ್ರಾದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕ್ರೈಂ ಬ್ರ್ಯಾಂಚ್ ಪೊಲೀಸರು ಬಲೆ ಬೀಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಭ್ಯ ಮಾಹಿತಿ ಪ್ರಕಾರ, ಪರ್ರಾದ ಹೋಲಿ ಕ್ರಾಸ್ ಬಳಿ ಸ್ಟಾನ್ಲಿ ಕರ್ವಾಲೋ (50, ಮುಂಬೈ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟಾನ್ಲಿ ಪ್ರಸ್ತುತ ಗಿರಿಯಲ್ಲಿ ನೆಲೆಸಿದ್ದಾರೆ. ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ ಈತ ಗ್ರಾಹಕರಿಗೆ ಡ್ರಗ್ಸ್ ಸರಬರಾಜು ಮಾಡಲು ಬಂದಿದ್ದ. ಈ ವೇಳೆ ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈತನಿಂದ 2.50 ಲಕ್ಷ ಮೌಲ್ಯದ ಆಂಫೆಟಮೈನ್, ಎಕ್ಸ್ಟಾಸಿ ಮಾತ್ರೆ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬೇರೆ ಯಾವುದೇ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Dandeli: 7 ತಿಂಗಳ ಹಿಂದೆ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರಿಗೆ ಬೆಂಕಿ… ತಪ್ಪಿದ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.