Bantwal ಅಕ್ರಮ ಮರಳು ಸಾಗಾಟದ ಲಾರಿ ವಶ
Team Udayavani, Jan 28, 2024, 12:45 AM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಅಕ್ರಮ ಮರಳು ಸಾಗಾಟದ ಲಾರಿಯೊಂದನ್ನು ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ.
ಲಾರಿ ಮಾಲಕ ಸಂತೋಷ್ ಕೋಟ್ಯಾನ್ ಹಾಗೂ ಚಾಲಕ ಪ್ರಕಾಶ್ ಅವರು ಅಕ್ರಮ ಮರಳು ಸಾಗಾಟದ ಆರೋಪಿಗಳಾಗಿದ್ದು, ಸುಮಾರು 4 ಲಕ್ಷ ರೂ. ಮೌಲ್ಯದ ಲಾರಿ ಹಾಗೂ 7 ಸಾವಿರ ರೂ. ಮೌಲ್ಯದ ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗ್ರಾಮಾಂತರ ಪಿಎಸ್ಐ ಹರೀಶ್ ಎಂ.ಆರ್. ಹಾಗೂ ತಂಡ ಮುಂಜಾನೆ 5ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ವೇಳೆ ಲಾರಿಯೊಂದನ್ನು ತಡೆದು ವಿಚಾರಿಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.