Assam: ರಾಹುಲ್ ಬಳಸಿದ ತನ್ನದೇ ಪ್ರತಿರೂಪಿಯ ಹೆಸರು ಶೀಘ್ರ ಬಹಿರಂಗ: ಹಿಮಾಂತ
Team Udayavani, Jan 28, 2024, 10:31 PM IST
ಗುವಾಹಟಿ: ಅಸ್ಸಾಂನಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಸಿದ ತನ್ನದೇ ಪ್ರತಿರೂಪಿ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದರು.
“ಅಸ್ಸಾಂನಲ್ಲಿ ಗುರುವಾರ ನಡೆದ ಜೋಡೋ ಯಾತ್ರೆ ವೇಳೆ ಬಸ್ನಲ್ಲಿ ಕುಳಿತು ಜನರತ್ತ ಕೈಬೀಸುತ್ತಿದ್ದದ್ದು ಬಹುಶಃ ರಾಹುಲ್ ಅಲ್ಲ. ನಾನು ಇದನ್ನು ಸುಮ್ಮನೆ ಹೇಳುತ್ತಿಲ್ಲ. ಶೀಘ್ರದಲ್ಲೇ ರಾಹುಲ್ ಬಳ ಸಿದ ತನ್ನದೇ ಪ್ರತಿರೂಪಿ ವ್ಯಕ್ತಿಯ ಹೆಸರು ಮತ್ತು ಅದನ್ನು ಹೇಗೆ ಬಳಸಲಾಯಿತು ಎಂಬುದರ ಮಾಹಿತಿಯನ್ನು ಬಹಿರಂಗಪಡಿಸುತ್ತೇನೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.