Australian Open: ವನಿತಾ ಡಬಲ್ಸ್ ಸು ವೀ-ಮಾರ್ಟೆನ್ಸ್ ಜೋಡಿಗೆ ಪ್ರಶಸ್ತಿ
Team Udayavani, Jan 28, 2024, 10:54 PM IST
ಮೆಲ್ಬರ್ನ್: ತೈವಾನ್ನ ಹೀ ಸು ವೀ-ಬೆಲ್ಜಿಯಂನ ಎಲೈಸ್ ಮರ್ಟೆನ್ಸ್ ಆಸ್ಟ್ರೇಲಿಯನ್ ಓಪನ್ ವನಿತಾ ಡಬಲ್ಸ್ ಪ್ರಶಸ್ತಿಯನ್ನೆತ್ತಿದ್ದಾರೆ. ರವಿವಾರದ ಫೈನಲ್ನಲ್ಲಿ ಇವರು ಜೆಲೆನಾ ಒಸ್ಟಾಪೆಂಕೊ (ಲಾತ್ವಿಯಾ)- ಲುದ್ಮಿಲಾ ಕಿಶೆನೋಕ್ (ಉಕ್ರೇನ್) ವಿರುದ್ಧ 6-1, 7-5ರಿಂದ ಗೆದ್ದು ಬಂದರು.
ದ್ವಿತೀಯ ಶ್ರೇಯಾಂಕದ ಸು ವೀ-ಮರ್ಟೆನ್ಸ್ ಜೋಡಿಗೆ ಒಲಿದ 2ನೇ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ಇದಾಗಿದೆ. ಇದಕ್ಕೂ ಮೊದಲು 2021ರ ವಿಂಬಲ್ಡನ್ ಚಾಂಪಿಯನ್ ಆಗಿದ್ದರು.
38 ವರ್ಷದ ಹೀ ಸು ವೀ ವನಿತಾ ಡಬಲ್ಸ್ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ಗೆದ್ದ 2ನೇ ಅತೀ ಹಿರಿಯ ಆಟಗಾರ್ತಿ ಆಗಿದ್ದಾರೆ. ದಾಖಲೆ ಲೀಸಾ ರೇಮಂಡ್ ಹೆಸರಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.