Bigg Bossನಿಂದ ಬಂದ ಒಂದು ರೂಪಾಯಿಯೂ ನನಗೆ ಬೇಡ; ಅದನ್ನು ದಾನ ಮಾಡುತ್ತೇನೆ: ಡ್ರೋನ್ ಪ್ರತಾಪ್

Team Udayavani, Jan 29, 2024, 8:39 AM IST

Bigg Bossನಿಂದ ಬಂದ ಒಂದು ರೂಪಾಯಿಯೂ ನನಗೆ ಬೇಡ; ಅದನ್ನು ದಾನ ಮಾಡುತ್ತೇನೆ: ಡ್ರೋನ್ ಪ್ರತಾಪ್

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ -10 ಫಿನಾಲೆ ಮುಕ್ತಾಯ ಆಗುವ ಮೂಲಕ ಯಶಸ್ಸಾಗಿದೆ. ವಿಜೇತರಾಗಿ ಕಾರ್ತಿಕ್‌ ಹಾಗೂ ರನ್ನರ್‌ ಅಪ್‌ ಆಗಿ ಡ್ರೋನ್‌ ಪ್ರತಾಪ್‌ ಹೊರಹೊಮ್ಮಿದ್ದಾರೆ.

113 ದಿನ ಪ್ರಸಾರ ಕಂಡಿದ್ದ ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ಸೀಸನ್‌ 10 ಫಿನಾಲೆ ಅದ್ಧೂರಿಯಾಗಿ ಮುಕ್ತಾಯ ಕಂಡಿದೆ. ಅಂತಿಮ 6 ಜನರಲ್ಲಿ ಕೊನೆಯದಾಗಿ ಮೂವರು ವೇದಿಕೆ ಹತ್ತಿದ್ದು ಅವರಲ್ಲಿ ಇಬ್ಬರ ಪೈಕಿ ಒಬ್ಬರನ್ನು ವಿಜೇತರನ್ನಾಗಿ ಘೋಷಿಸಲಾಗಿದೆ.

ಕಾರ್ತಿಕ್‌ ಮಹೇಶ್‌ ಬಿಗ್‌ ಬಾಸ್‌ ಟ್ರೋಫಿ ಎತ್ತಿದ್ದು, ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ಹೊರಹೊಮ್ಮಿದ್ದಾರೆ. ಫಿನಾಲೆ ವೇದಿಕೆಯಲ್ಲಿ ಇಬ್ಬರು ಖುಷಿ ಹಂಚಿಕೊಂಡಿದ್ದಾರೆ.

ಫಿನಾಲೆ ಫಲಿತಾಂಶ ಅನೌನ್ಸ್‌ ಆಗುವ ಮುನ್ನ ಪ್ರತಾಪ್‌ ವೇದಿಕೆಯಲ್ಲಿ ಮಾತನಾಡಿದ್ದು, ತನ್ನ ಮಾತುಗಳಿಂದ ಮತ್ತೊಮ್ಮೆ ಅವರು ವೀಕ್ಷಕರ ಮನಗೆದ್ದಿದ್ದಾರೆ.

“ನಾನು ಕಾರ್ಯಕ್ರಮಕ್ಕೆ ಬರುವಾಗ ಹೇಳಿದ್ದೆ, ಒಂದು ವೇಳೆ ನಾನು ಬಿಗ್ ಬಾಸ್ ಗೆದ್ದರೆ, ಟ್ರೋಫಿ ಮಾತ್ರ ನಾನು ಇಟ್ಟುಕೊಳ್ಳುತ್ತೇನೆ ಅದರಿಂದ ಬರುವ ಒಂದು ರೂಪಾಯಿಯೂ ನನಗೆ ಬೇಡ. ಅದನ್ನು ಯಾವುದೋ ಆಶ್ರಮಕ್ಕೆ ಅಥವಾ ಬಡವರಿಗೆ ದಾನ ಮಾಡುತ್ತೇನೆ ಎಂದಿದ್ದೆ. ಇವತ್ತಿಗೂ ಆ ಮಾತಿಗೆ ಬದ್ಧನಾಗಿರುತ್ತೇನೆ. ನಾನು ಗೆದ್ದರೆ ಟ್ರೋಫಿ ಮಾತ್ರ ನನಗೆ ಸಾಕು” ಎಂದರು.

ಇನ್ನು ಬೌನ್ಸ್ ಸಂಸ್ಥೆ ಕಡೆಯಿಂದ ಇಬ್ಬರಿಗೂ ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನವಿತ್ತು. ಇದರ ಬಗ್ಗೆ ಮಾತನಾಡಿದ ಅವರು, ” ಇಲ್ಲಿ ನೀಡುವ ಸ್ಕೂಟರ್ ನ್ನು ನಾನು ಫುಡ್ ಡೆಲಿವರಿ ಮಾಡಲು ಕಷ್ಟ ಪಡುವ ಬಡವರಿಗೆ ನೀಡುತ್ತೇನೆ”  ಎಂದು ಹೇಳಿದ್ದಾರೆ.

ಬಿಗ್ ಬಾಸ್ ನಲ್ಲಿ ರನ್ನರ್ ಅಪ್ ಆದ ಅವರಿಗೆ 10 ಲಕ್ಷ ನಗದು ಬಹುಮಾನ ಸಿಕ್ಕಿದೆ.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.