Kalaburagi; ರಾಷ್ಟ್ರಪತಿ‌‌ ಕುರಿತಾದ ಸಿಎಂ ಅಗೌರವ ಹೇಳಿಕೆ ಅಕ್ಷಮ್ಯ ಅಪರಾಧ: ವಿಜಯೇಂದ್ರ

Team Udayavani, Jan 29, 2024, 12:19 PM IST

Kalaburagi; ರಾಷ್ಟ್ರಪತಿ‌‌ ಕುರಿತಾದ ಸಿಎಂ ಅಗೌರವ ಹೇಳಿಕೆ ಅಕ್ಷಮ್ಯ ಅಪರಾಧ: ವಿಜಯೇಂದ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯಯವರು ರಾಷ್ಟ್ರಪತಿ ಬಗ್ಗೆ ಸಿಎಂ ಅಗೌರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಪತಿಯವರ ಕುರಿತಾಗಿ ಅವಹೇಳನಕಾರಿ ಮಾತು ಸಿಎಂ ಬಾಯಿಯಲ್ಲಿ ಬಾಯಿತಪ್ಪಿ ಬಂದಿದೆ ಅಂತ ಅನಿಸುತ್ತಿಲ್ಲ. ಅದು ಅವರ ಅಂತರಾಳದ ಭಾವನೆಗಳನ್ನು ಮಾತಿನ ಮೂಲಕ ಹೊರ ಹಾಕಿದ್ದಾರೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿ ಟೀಕಿಸಿದರು.

ಸಿದ್ದರಾಮಯ್ಯ ಒಬ್ಬ ಅನುಭವಿ ಸಿಎಂ, ಅವರಿಂದ ರಾಷ್ಟ್ರಪತಿಗಳ ಬಗ್ಗೆ ಅಗೌರವ ಮಾತು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುಖ್ಯಮಂತ್ರಿ ಬಾಯಿಯಿಂದ ಯಾಕೆ ಈ ಮಾತು ಹೊರಡಿತು ಎನ್ನುವುದು ನಿಜವಾಗಿಯೂ ಆಶ್ವರ್ಯ‌‌ ಮೂಡಿಸಿದೆ ಎಂದರು.

ರಾಷ್ಟ್ರಪತಿ ಸ್ಥಾನಕ್ಕೆ ಅಗೌರವದ ರೀತಿ ಮಾತನಾಡಿರುವುದು. ಎಲ್ಲೋ ಒಂದು ಕಡೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ನೋವು ಕಾಡುತ್ತಿದೆ.‌ ಅತ್ಯುನ್ನತ ಸ್ಥಾನದಲ್ಲಿ ದಲಿತ ಮಹಿಳೆ ಕೂತಿದ್ದಾರೆಂದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.‌ ದಲಿತರನ್ನು ಗುತ್ತಿಗೆ ತೆಗೆದುಕೊಂಡಂತೆ ಮಾತನಾಡುವುದು ಕಾಂಗ್ರೆಸ್ ನವರ ಭಾವನೆಯಾಗಿದೆ.‌ ದಲಿತರ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡುತ್ತಾ ಗುತ್ತಿಗೆ ತಗೊಂಡಂತೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ನಡವಳಿಕೆ ಗಮನಿಸಿ 27 ಕ್ಕೂ ಹೆಚ್ಚು ಹಿಂದುಳಿದ ಸಮಾಜಕ್ಕೆ ಸೇರಿದವರನ್ನು ಕೇಂದ್ರದ ಕ್ಯಾಬಿನೆಟ್ ನಲ್ಲಿ ತೆಗೆದುಕೊಂಡಿದ್ದಾರೆ.‌ ದೇಶದ ಅತ್ಯುನ್ನತ ಸ್ಥಾನಕ್ಕೆ ದಲಿತ ಮಹಿಳೆಯನ್ನು ಕೂಡಿಸಿದ್ದಾರೆ. ಇದ್ಯಾವುದನ್ನೂ ಸಹಿಸಿಕೊಳ್ಳಲು ಕಾಂಗ್ರೆಸ್ ನವರಿಗೆ ಆಗುತ್ತಿಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.