Cheque bounce ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ
Team Udayavani, Jan 30, 2024, 8:51 PM IST
ಬೆಳ್ತಂಗಡಿ: ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿ ಪವನ್ ಕುಮಾರ್ ಅವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ಎರಡು ಲಕ್ಷ ರೂ. ಮೊತ್ತದ ಚೆಕ್‌ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿದೆ ಮಾತ್ರವಲ್ಲದೇ ಎರಡು ಲಕ್ಷ ರೂ. ಗಳನ್ನು ಫಿರ್ಯಾದಿದಾರರಿಗೆ ನೀಡುವಂತೆ ತಿಳಿಸಿದೆ, ತಪ್ಪಿದ್ದಲ್ಲಿ 10,000 ರೂ. ದಂಡ ಹಾಗೂ 4 ತಿಂಗಳ ಸಜೆ ಯನ್ನು ವಿಧಿಸಿದೆ.
ದಂಡ ಹಣವನ್ನು ಕಟ್ಟಲು ವಿಫಲವಾದರೆ ಮತ್ತೆ ಎರಡು ತಿಂಗಳ ಸಜೆಯನ್ನು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.