Padubidri ; ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು
Team Udayavani, Jan 30, 2024, 9:05 PM IST
ಪಡುಬಿದ್ರಿ: ಹೆಜಮಾಡಿಯ ಅಮಾವಾಸೆಕರಿಯಲ್ಲಿ ಚೇತನ್ ಅವರಿಗೆ ಅದೇ ಪರಿಸರದ ಕೇಶವ ಕುಂದರ್ ಹಾಗೂ ಅವರ ಮಗ ಶೈಲೇಶ್ ಮಂಗಳವಾರ ಬೆಳಗ್ಗೆ ಕೈ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.