ಕಿಚ್ಚನ ಸಿನಿ ಜರ್ನಿಗೆ 28 ವರುಷದ ಹರುಷ.. ಪ್ರೀತಿ ಪ್ರೋತ್ಸಾಹಕ್ಕೆ ಧನ್ಯವಾದವೆಂದ ಬಾದ್‌ ಷಾ

Team Udayavani, Jan 31, 2024, 12:23 PM IST

ಕಿಚ್ಚನ ಸಿನಿ ಜರ್ನಿಗೆ 28 ವರುಷದ ಹರುಷ.. ಪ್ರೀತಿ ಪ್ರೋತ್ಸಾಹಕ್ಕೆ ಧನ್ಯವಾದವೆಂದ ಬಾದ್‌ ಷಾ

ಬೆಂಗಳೂರು: ಸ್ಯಾಂಡಲ್‌ ವುಡ್‌ ಬಾದ್‌ ಷಾ ಕಿಚ್ಚ ಸುದೀಪ್‌ ಬಣ್ಣದ ಲೋಕಕ್ಕೆ ಕಾಲಿಟ್ಟು ಇಂದಿಗೆ 28 ವರ್ಷಗಳು ಕಳೆದಿವೆ. ಈ ಸಂಭ್ರಮವನ್ನು ಅವರ ಅಪಾರ ಅಭಿಮಾನಿಗಳ ಆಚರಿಸಿಕೊಳ್ಳುತ್ತಿದ್ದು, ಸಹ ಕಲಾವಿದರು ಕಿಚ್ಚನ ಈ ಜರ್ನಿಗೆ ಶುಭಾಶಯಗಳನ್ನು ಕೋರಿದ್ದಾರೆ.

ʼಸ್ಪರ್ಶʼದಿಂದ ಚಂದನವನದಲ್ಲಿ ನಾಯಕ ನಟನಾಗಿ ಕಾಲಿಟ್ಟ ಅವರು, ಇಂದು ಸಾವಿರಾರು ಹೆಜ್ಜೆಗಳನ್ನಿಟ್ಟು ಸಾಧನೆಯ ಶಿಖರವನ್ನೇರಿದ್ದಾರೆ. ಈ ಪಯಣದಲ್ಲಿ ಸೋಲು – ಗೆಲುವು ಎರಡರ ರುಚಿಯನ್ನು ಅಸ್ವಾದಿಸಿದ್ದು, ಕಿಚ್ಚನ ಪಯಣಕ್ಕಿಂದು 28 ವರ್ಷಗಳು ಪೂರ್ತಿಯಾದ ದಿನ.

ಈ ಬಗ್ಗೆ ಅವರು, ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿದ್ದಾರೆ. “ಮನರಂಜನಾ ಕ್ಷೇತ್ರದಲ್ಲಿ 28 ವರ್ಷಗಳಾಗಿವೆ. ಇದೊಂದು ಅದ್ಭುತ ಪಯಣ. ಈ ಸಂದರ್ಭದಲ್ಲಿ ನಾನು ದೇವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪೋಷಕರು, ಕುಟುಂಬ, ಬರಹಗಾರರು, ತಂತ್ರಜ್ಞರು, ನನ್ನ ಸಹ ಕಲಾವಿದರು, ನಿರ್ಮಾಪಕರು,ಮಾಧ್ಯಮ, ಮನರಂಜನಾ ವಾಹಿನಿಗಳು, ವಿತರಕರು,ಪ್ರದರ್ಶಕರು, ಸಿನಿಮಾ ಒಕ್ಕೂಟ ಹಾಗೂ ನನ್ನ ಪಯಣದ ಪ್ರತಿ ಹೆಜ್ಜೆಯಲ್ಲಿ ಜೊತೆಯಾದವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

“ನನ್ನ ಜೀವನದಲ್ಲಿ ನಾನು ಗಳಿಸಿರುವ ಅತ್ಯಮೂಲ್ಯ ಸಂಪಾದನೆ ಎಂದರೆ ಅದು ಫ್ಯಾನ್ಸ್. ಈ ಅಭಿಮಾನಿಗಳಿಗೆ ಪ್ರೀತಿ ಹಾಗೂ ಅಪ್ಪುಗೆಯನ್ನು ನೀಡುತ್ತೇನೆ. ಈ ಪಯಣದ ಪ್ರತಿ ಹೆಜ್ಜೆಯನ್ನು ನಾನು ಸಂತಷದಿಂದ ಕಳೆದಿದ್ದೇನೆ. ನಾನು ದೋಷರಹಿತನಲ್ಲ.ಪರಿಪೂರ್ಣನಲ್ಲ. ಅವಕಾಶಗಳು ಬಂದಾಗ ನನ್ನ ಕೈಲಾದಷ್ಟು ಪ್ರಯತ್ನವನ್ನು ಮಾಡಿದ್ದೇನೆ. ನಾನು ಹೇಗೆ ಇದ್ದೇನೋ ಹಾಗೆಯೇ ನನ್ನನ್ನು ಸ್ವೀಕರಿಸಿದ್ದಕ್ಕೆ ಧನ್ಯವಾದ” ಎಂದು ಕಿಚ್ಚ ಬರೆದುಕೊಂಡಿದ್ದಾರೆ.

“ಕೆಲವು ವರ್ಷಗಳ ಹಿಂದೆ ಕಂಠೀರವ ಸ್ಟುಡಿಯೋಗೆ ಅಂಬರೀಷ್ ಮಾಮಾ ಅವರೊಂದಿಗೆ ಕ್ಯಾಮೆರಾ ಎದುರಿಸಲು ʼಬ್ರಹ್ಮʼ ಚಿತ್ರದ ಶೂಟಿಂಗ್‌ ಗೆ ಹೋಗಿದ್ದೆ. ಇದಕ್ಕೆ ಈಗ 28 ವರ್ಷ ತುಂಬಿದೆ. ಎಲ್ಲರಿಗೂ ಧನ್ಯವಾದ” ಎಂದು ಕಿಚ್ಚ ಬರೆದುಕೊಂಡಿದ್ದಾರೆ.

ಸದ್ಯ ಕಿಚ್ಚ ಸುದೀಪ್‌ ʼಮ್ಯಾಕ್ಸ್‌ʼ ಸಿನಿಮಾದ ಚಿತ್ರೀಕರಣದಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.