Mangaluru: ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
Team Udayavani, Jan 31, 2024, 4:17 PM IST
ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರು ಮೂಲದ, ಪ್ರಸ್ತುತ ಮಂಗಳೂರಿನಲ್ಲಿರುವ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡಕ್ಕೆ ೩೩ ಲಕ್ಷ ರೂ. ನಗದು, ಬಾಂಡ್ ದಾಖಲೆ, ಪತ್ನಿಯ ಖಾತೆಗೆ ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.
ಶಾಂತಕುಮಾರ್ ಅವರು ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ: Heart Attack: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಹೃದಯಾಘಾತಕ್ಕೊಳಗಾಗಿ ಮೃತ್ಯು!
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.