ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ : 3ನೇ ಅವಧಿಗೆ ಜಯ್‌ ಶಾ ಅಧ್ಯಕ್ಷ

Team Udayavani, Feb 1, 2024, 12:05 AM IST

jay-shah

ಹೊಸದಿಲ್ಲಿ: ಬಿಸಿಸಿಐ ಕಾರ್ಯ ದರ್ಶಿ ಜಯ್‌ ಶಾ ಸತತ 3ನೇ ವರ್ಷ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನ (ಎಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜಯ್‌ ಶಾ ಅವರ ಮುಂದು ವರಿಕೆಯನ್ನು ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ ಶಮ್ಮಿ ಸಿಲ್ವ ಸೂಚಿಸಿದರು. ಇದನ್ನು ಎಸಿಸಿಯ ಎಲ್ಲ ಸದಸ್ಯರೂ ಸರ್ವಾನು ಮತ ದಿಂದ ಬೆಂಬಲಿಸಿದರು.

ಜಯ್‌ ಶಾ 2021ರಲ್ಲಿ ಬಾಂಗ್ಲಾದೇಶದ ನಜ್ಮುಲ್‌ ಹಸನ್‌ ಅವರಿಂದ ಎಸಿಸಿ ಅಧ್ಯಕ್ಷತೆಯ ಅಧಿಕಾರ ಪಡೆದಿದ್ದರು. ಅಂದು ಈ ಹುದ್ದೆಗೆ ನೇಮಕಗೊಂಡ ಅತೀ ಕಿರಿಯ ಆಡಳಿತಗಾರನೆಂಬ ಹಿರಿಮೆ ಶಾ ಅವರ ದಾಗಿತ್ತು. ತಮ್ಮ ಆಡಳಿತದ ಅವಧಿಯಲ್ಲಿ ಏಷ್ಯಾದ್ಯಂತ ಕ್ರಿಕೆಟ್‌ ಅಭಿವೃದ್ಧಿಪಡಿಸುವಲ್ಲಿ ಹಾಗೂ ಉತ್ತೇ ಜಿಸುವಲ್ಲಿ ಶಾ ಯಶಸ್ವಿಯಾಗಿ ದ್ದರು. 2022ರಲ್ಲಿ ಹಾಗೂ 2023ರಲ್ಲಿ ಕ್ರಮವಾಗಿ ಟಿ20 ಹಾಗೂ ಏಕದಿನ ಮಾದರಿ ಯಲ್ಲಿ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಆಯೋ ಜಿಸಲಾಗಿತ್ತು.

ಕ್ರಿಕೆಟ್‌ ಉತ್ತೇಜನ
“ನನ್ನ ಮೇಲೆ ನಂಬಿಕೆ ಇರಿಸಿದ ಎಸಿಸಿಯ ಎಲ್ಲ ಸದಸ್ಯರಿಗೂ ಧನ್ಯವಾದಗಳು. ಏಷ್ಯಾ ಮಟ್ಟದಲ್ಲಿ ಕ್ರಿಕೆಟನ್ನು ಉತ್ತೇಜಿಸುವ ಕೆಲಸ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಗಬೇಕಿದೆ. ಅದು ಈ ಬಾರಿಯ ಕಾರ್ಯಾವಧಿಯಲ್ಲಿ ಸಾಕಾರಗೊಳ್ಳಲಿದೆ ಎಂಬ ವಿಶ್ವಾಸ ನನ್ನದು. ವನಿತಾ ಕ್ರಿಕೆಟ್‌ ಪ್ರಗತಿಯೂ ನಮ್ಮ ಪ್ರಮುಖ ಗುರಿ ಆಗಿರಲಿದೆ’ ಎಂಬುದಾಗಿ ಜಯ್‌ ಶಾ ಹೇಳಿದರು.

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.