Interim Budget 2024: ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ….
Team Udayavani, Feb 1, 2024, 12:07 PM IST
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ (ಫೆ.01) ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದು, 2024-25ನೇ ಸಾಲಿನಲ್ಲಿಯೂ ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಪಾಡಿಕೊಳ್ಳಲಾಗಿದೆ.
ಇದನ್ನೂ ಓದಿ:Paytm Payments Bank; ಫೆಬ್ರವರಿ 29 ರ ನಂತರ ನಿಮ್ಮ Paytm FASTags ಏನಾಗುತ್ತದೆ?
ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಘೋಷಿಸಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ 7 ಲಕ್ಷ ಆದಾಯದವರೆಗೆ ತೆರಿಗೆ ಕಟ್ಟುವಂತಿಲ್ಲ. ನೇರ, ಪರೋಕ್ಷ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕಳೆದ ಹತ್ತು ವರ್ಷಗಳಲ್ಲಿ ನೇರ ತೆರಿಗೆಯಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. ತೆರಿಗೆ ಸಂಗ್ರಹ ದುಪ್ಪಟ್ಟಾಗಿದ್ದು, ಹಾಲಿ ಇರುವ ತೆರಿಗೆ ಪದ್ಧತಿಯನ್ನು ಮುಂದುವರಿಸುವ ಮೂಲಕ ಈ ಬಾರಿಯೂ ಆದಾಯ ತೆರಿಗೆದಾರರಿಗೆ ನಿರಾಸೆ ಮೂಡಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.