Budget 2024: ತೆರಿಗೆ ಪಾವತಿದಾರರಿಗೆ ಅಭಿನಂದನೆ…57 ನಿಮಿಷಗಳಲ್ಲಿ ಬಜೆಟ್‌ ಭಾಷಣ ಅಂತ್ಯ

Team Udayavani, Feb 1, 2024, 12:25 PM IST

Budget 2024: ತೆರಿಗೆ ಪಾವತಿದಾರರಿಗೆ ಅಭಿನಂದನೆ…57 ನಿಮಿಷಗಳಲ್ಲಿ ಬಜೆಟ್‌ ಭಾಷಣ ಅಂತ್ಯ

ನವದೆಹಲಿ: ಲೋಕಸಭೆಯಲ್ಲಿ ಗುರುವಾರ(ಫೆ.01) 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಸಂಗ್ರಹ ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರನ್ನು ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ:Drone Prathap: ನಕ್ಕು ನಗಿಸಲು ʼಗಿಚ್ಚಿ ಗಿಲಿ ಗಿಲಿʼಯಲ್ಲಿ ಬರಲಿದ್ದಾರೆ ಡ್ರೋನ್‌ ಪ್ರತಾಪ್

ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 6ನೇ ಬಜೆಟ್‌ ಮಂಡಿಸಿದ್ದು, ಮಧ್ಯಮ ವರ್ಗದ ಜನರಿಗೆ ಹೊಸ ಮನೆ ನಿರ್ಮಾಣ, ಮನೆಯ ಮೇಲ್ಚಾವಣೆ ಮೇಲೆ ಸೋಲಾರ್‌ ಪ್ಯಾನಲ್‌ ಅಳವಡಿಕೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಬಜೆಟ್‌ ನಲ್ಲಿ ತಿಳಿಸಿದ್ದು, ಜೈ ಹಿಂದ್‌ ಎಂದು ಹೇಳುವ ಮೂಲಕ 57 ನಿಮಿಷಗಳಲ್ಲಿ ಬಜೆಟ್‌ ಭಾಷಣವನ್ನು ಮುಕ್ತಾಯಗೊಳಿಸಿದ್ದರು.

ಮುಂದಿನ ಐದು ವರ್ಷಗಳ ಕಾಲ ಸುವರ್ಣ ಗಳಿಗೆಯಾಗಿದೆ. ಭಾರತದಲ್ಲಿ ಸರ್ವೈಕಾಲ್‌ ಕ್ಯಾನ್ಸರ್‌ ಮಹಿಳೆಯರಲ್ಲಿ ಹೆಚ್ಚಳವಾಗುತ್ತಿರುವ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಕಳವಳ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಲಸಿಕೆ ನೀಡಲು ಸರ್ಕಾರ ಒತ್ತು ನೀಡಲಿದೆ ಎಂದು ತಿಳಿಸಿದರು.

ಸ್ಕಿಲ್‌ ಇಂಡಿಯಾ ಮಿಷನ್‌ ಯೋಜನೆಯಡಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದ್ದು, ಪುನರ್‌ ಕೌಶಲ್ಯ ಯೋಜನೆಯಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದೆ. ದೇಶದಲ್ಲಿ 3,000 ಐಐಟಿ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲ 7 ಐಐಟಿ, 16 ಐಐಐಟಿಎಸ್‌, 7 ಐಐಎಂಎಸ್‌, 15 ಎಐಐಎಂಎಸ್‌ ಅನ್ನು ಸರ್ಕಾರ ನಿರ್ಮಿಸಿರುವುದಾಗಿ ಸಚಿವೆ ನಿರ್ಮಲಾ ಬಜೆಟ್‌ ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.