Sagara: ವಿವಾಹಿತ ಮಹಿಳೆಗೆ ಕಿರುಕುಳ; ಆರೋಪಿಗೆ 2 ವರ್ಷ ಜೈಲು ಶಿಕ್ಷೆ
Team Udayavani, Feb 1, 2024, 4:13 PM IST
ಸಾಗರ: ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ.
ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.
ವಿಚಾರಣೆ ಸಂದರ್ಭದಲ್ಲಿ ಸಹ ರತನ್ ಕುಮಾರ್ ಮಹಿಳೆಗೆ ಕಿರುಕುಳ ನೀಡುತ್ತಿದ್ದುದು ನ್ಯಾಯಾಲಯದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಜಾಮೀನು ರದ್ದಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನಾ ಬಗಾಡಿ ಅವರು ರತನ್ ಕುಮಾರ್ಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.
ಇದನ್ನೂ ಓದಿ: Budget; ಕೃಷಿ, ಹೂಡಿಕೆ, ಉದ್ಯೋಗ ಸೃಷ್ಟಿ, ಮಹಿಳೆಯರಿಗೆ ಅನುಕೂಲಕರವಾಗಿದೆ: ಎಚ್ ಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.