15 PFI ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಜಡ್ಜ್ ಗೆ ಬೆದರಿಕೆ
Team Udayavani, Feb 2, 2024, 12:49 AM IST
ಅಲಪ್ಪುಳ: ಕೇರಳದ ಅಲಪ್ಪುಳದಲ್ಲಿ 3 ವರ್ಷಗಳ ಹಿಂದೆ ನಡೆದಿದ್ದ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಗಳಾದ 15 ಮಂದಿ ಪಿಎಫ್ಐ ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಮಾವೇಲಿಕ್ಕರ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ.ಜಿ. ಶ್ರೀದೇವಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾ ಧೀಶರಿಗೆ ಬೆದರಿಕೆಯನ್ನು ಒಡ್ಡಿ ಪೋಸ್ಟ್ಗಳನ್ನು ಹಾಕಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಪೊಲೀಸರು, ನ್ಯಾಯಾಧೀ ಶರಿಗೆ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.